ಟ್ಯಾಗ್: Burning
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು
ಬೀದರ್ : ಚಲಿಸುತ್ತಿದ್ದ ಮಾರುತಿ 800ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಯುರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.
ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು...
ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ
ಚಿಕ್ಕಮಗಳೂರು : ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ...
ಕಮರ್ಷಿಯಲ್ ಗ್ಯಾಸ್ ಬಂದ್ – ಸಂಪೂರ್ಣವಾಗಿ ಸೌದೆ ಒಲೆ ಮೊರೆಹೋದ ಹೋಟೆಲ್ ಮಾಲೀಕರು
ಇರಾನ್ ಮತ್ತು ಇಸ್ರೇಲ್ ವಾರ್ ಎಫೆಕ್ಟ್‌ನಿಂದಾಗಿ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿದೆ. ಸಿಲಿಂಡರ್ ಸಿಗದೇ ಹೋಟೆಲ್ ಮಾಲೀಕರು ಅಕ್ಷರಶಃ ಪರದಾಡುತ್ತಿದ್ದು, ಸೌದೆ ಒಲೆ ಮೊರೆಹೋಗಿದ್ದಾರೆ.
ಗ್ಯಾಸ್ ಸಿಲಿಂಡರ್ ಬಂದ್ ಆದ ಹಿನ್ನೆಲೆ ಸಂಪೂರ್ಣವಾಗಿ ಹೋಟೆಲ್...
ಇರಾನ್ ಹೊತ್ತಿ ಉರಿಯಲು ಈ ಹುಡುಗಿಯೇ ಕಾರಣ..!
ಇರಾನ್ : ಕೆಲವೊಂದು ಹೋರಾಟ ಒಂದು ಬದಲಾವಣೆಗಳನ್ನು ತರುತ್ತದೆ. ಇರಾನ್ನಲ್ಲಿ ಇದೀಗ ನಡೆಯುತ್ತಿರುವುದು ಅದೇ, ಇರಾನ್ನಲ್ಲಿ ಭಾರೀ ದೊಡ್ಡ ಸಂಘರ್ಷ ಶುರುವಾಗಿದೆ. ಒಂದು ಕಡೆ ಇಸ್ರೇಲ್, ಅಮೆರಿಕ ದಾಳಿ ಮಾಡಿದ್ರೆ ಮತ್ತೊಂದು ಕಡೆ...
ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಈ...
ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, ಜೈಲು ಶಿಕ್ಷೆ – ಟ್ರಂಪ್ ಆದೇಶ
ವಾಷಿಂಗ್ಟನ್ : ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ,...

















