ಮನೆ ಟ್ಯಾಗ್ಗಳು Burude gang

ಟ್ಯಾಗ್: Burude gang

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು..!

0
ಮಂಗಳೂರು : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ...

ತಲೆಮರಿಸಿಕೊಂಡಿದ್ದ, ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಪ್ರತ್ಯಕ್ಷ

0
ಮಂಗಳೂರು : ಕಳೆದ 50 ದಿನಗಳಿಂದ ನಾಪತ್ತೆಯಾಗಿ ಭೂಗತನಾಗಿದ್ದ ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿಗೆ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಸೋಮವಾರ (ನ.3) ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದು, ವಾರೆಂಟ್ ರೀಕಾಲ್ ಮಾಡಿ ತೆರಳಿದ್ದಾರೆ. ಕಳೆದ ವರ್ಷ...

ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ

0
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...

ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!

0
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ. ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...

ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್‌

0
ಬೆಂಗಳೂರು : ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ....

ಬುರುಡೆ ಗ್ಯಾಂಗ್‌ಗೆ ಫಂಡಿಂಗ್; 11 ಮಂದಿಗೆ ಎಸ್‌ಐಟಿ ನೋಟಿಸ್..

0
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು...

ಬುರುಡೆ ಗ್ಯಾಂಗ್ ಲಾಕ್ ಮಾಡಲು ಎಸ್‌ಐಟಿಗೆ ಸಾಕ್ಷ್ಯಾಧಾರದ ಕೊರತೆ..!

0
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿಚಾರಣೆ ತೀವ್ರಗೊಳ್ಳುತ್ತಿದೆ. ಆದರೆ ಚಿನ್ನಯ್ಯ ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳ ಬಂಧನ ಈವರೆಗೂ ಆಗದಿದ್ದು, ಎಸ್‌ಐಟಿ ತನಿಖೆ ನಿಗೂಢವಾಗಿದೆ....

ಬೆಂಗಳೂರಿನ ಈ ಲಾಡ್ಜ್‌ನಲ್ಲೇ ಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದು..,

0
ಬೆಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ...

ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಸುಜಾತ ಭಟ್

0
ಮಂಗಳೂರು : ದಿನಕ್ಕೊಂದು ಕಥೆ ಹೇಳುತ್ತಾ ಅನನ್ಯಾ ಭಟ್ ತನ್ನ ಮಗಳು ಎಂದು ಎಲ್ಲೆಡೆ ಸುದ್ದಿಯಾಗಿದ್ದ, ಸುಜಾತ ಭಟ್ ವಿಶೇಷ ತನಿಖಾ ತಂಡದ ವಿಚಾರಣೆಯನ್ನು ಎದುರಿಸಿದ್ದಾರೆ. ಎರಡು ದಿನಗಳ ಕಾಲ ನಡೆದ ವಿಚಾರದಲ್ಲಿ ಅನನ್ಯಾ...

EDITOR PICKS