ಮನೆ ಟ್ಯಾಗ್ಗಳು Bus

ಟ್ಯಾಗ್: bus

ಸೌದಿಯಲ್ಲಿ ಭೀಕರ ಬಸ್‌ ದುರಂತ – ಯಾತ್ರಿಕರು ಸಜೀವ ದಹನ

0
ಮೆಕ್ಕಾ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ...

ಮರಕ್ಕೆ ಸಾರಿಗೆ ಬಸ್ ಡಿಕ್ಕಿ – ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

0
ಹಾಸನ : ಚಾಲಕನ ನಿತಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಐವರ ಸ್ಥಿತಿ ಗಂಭಿರವಾಗಿದೆ. ಪುತ್ತೂರು ಡಿಪೋದ...

ಹೈದರಾಬಾದ್-ಬೆಂಗಳೂರು ಬಸ್​ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ

0
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...

ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

0
ಬೆಂಗಳೂರು : ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ...

ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ

0
ಬೆಂಗಳೂರು : ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಇದೇ ಶುಕ್ರವಾರವೇ ಹೊರಡುತ್ತಿದ್ದಾರೆ. ಆದ್ರೇ ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೈವೇಟ್‌ ಬಸ್‌ಗಳು ಪ್ರಯಾಣಿಕರಿಂದ...

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಯುವಕನಿಗೆ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

0
ಬೆಂಗಳೂರು : ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ...

ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !

0
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಅರಳಕುಪ್ಪೆ...

EDITOR PICKS