ಮನೆ ಟ್ಯಾಗ್ಗಳು Bus

ಟ್ಯಾಗ್: bus

ಶಿವಮೊಗ್ಗ : ಖಾಸಗಿ ಬಸ್ ಬೀಕರ ಅಗ್ನಿ ಅನಾಹುತ , ತಪ್ಪಿದ ದುರಂತ

0
ಶಿವಮೊಗ್ಗ: ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ...

ಐಪಿಎಲ್​ : ಗುಜರಾತ್ ಟೈಟಾನ್ಸ್ ಆಟಗಾರರು ಪ್ರಯಾಣಿಸುತ್ತಿದ್ದ ಬಸ್​ನಲ್ಲಿ ಅಗ್ನಿ ಅವಘಡ

0
ಐಪಿಎಲ್ ಫೈನಲ್‌ನಲ್ಲಿ ಸೋತ ನೋವಿನಲ್ಲಿದ್ದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದಾಗ,...

ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಕರದೊಯ್ದು ಪ್ರಾಣ...

0
ಮಂಗಳೂರು (ಮೇ 30) :  ಮಂಗಳೂರು ನಗರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು...

ಸೀಬರ್ಡ್ ಬಸ್ ಪಲ್ಟಿ, ಪ್ರಯಾಣಿಕ ಸಾವು : ಅಂಕೋಲಾ ಬಳಿ ಘಟನೆ

0
ಕಾರವಾರ/ಅಂಕೋಲಾ (ಮೇ.30): ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ...

ಬೆಂಗಳೂರು : ಚಿಕ್ಕತಿರುಪತಿಗೆ ಬಸ್‌ಗೆ ಮನವಿ

0
ಬೆಂಗಳೂರು: ಹೊಸಕೋಟೆಯಿಂದ ಮಲ್ಲಸಂದ್ರ-ತಿರುಮಲಶೆಟ್ಟಿಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಸಂಚರಿಸುತ್ತಿದ್ದ ಎರಡು ಬಿಎಂಟಿಸಿ ಬಸ್‌ಗಳ ಸಂಚಾರ ಪುನಾರಂಭ ಮಾಡಬೇಕು ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಶಶಿಕುಮಾರ್ ಮನವಿ ಮಾಡಿದರು. ನಗರದ ಬಿಎಂಟಿಸಿ 39ನೇ ಘಟಕದಲ್ಲಿ ಘಟಕದ...

ಸಚಿವ ರಾಮಲಿಂಗಾ ರೆಡ್ಡಿ :  ಮೆಜೆಸ್ಟಿಕ್‌ ಮತ್ತೊಂದು ಹೊಸ ಬಸ್ ನಿಲ್ದಾಣ

0
ಹೊಸಕೋಟೆ: ಬೆಂಗಳೂರು ಹೃದಯ ಭಾಗವಾದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಬಸ್‌ಗಳ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಸಂಕೀರ್ಣ ಒಳಗೊಂಡ 3 ಅಂತಸ್ತಿನ ನೂತನ ಬಸ್ ನಿಲ್ದಾಣ ನಿರ್ಮಿಸುವ ಚಿಂತನೆ ನಡೆಸಲಾಗಿದೆ ಎಂದು...

ಬಸ್ – ಆಟೋ ಮುಖಾಮುಖಿ ಡಿಕ್ಕಿ ಭೀಕರ ಅಪಘಾತ : 6 ಪ್ರಯಾಣಿಕರ ಸಾವು,...

0
ಬೆರ್ಹಾಂಪುರ(ಒಡಿಶಾ): ಗಂಜಾಂನ ಪುರುಷೋತ್ತಮಪುರ ಪೊಲೀಸ್ ಠಾಣೆಯ ಲಡ್ಕಪಲ್ಲಿ ಚೌಕ್‌ನಲ್ಲಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ...

ವಿಜಯಪುರದಿಂದ ಮೆಜೆಸ್ಟಿಕ್‌ಗೆ ಸಂಚಾರ ಪ್ರಾರಂಭಿಸಿದ ಬಿಎಂಟಿಸಿ ವೇಗದೂತ ಬಸ್

0
ವಿಜಯಪುರ: ಪಟ್ಟಣ ನಾಗರಿಕರ ಬೇಡಿಕೆ ಬಹುದಿನಗಳ ಬಳಿಕ ಪಟ್ಟಣದಿಂದ ದೇವನಹಳ್ಳಿ, ಯಲಹಂಕ ಮಾರ್ಗವಾಗಿ ಬೆಂಗಳೂರಿನ ಮೆಜೆಸ್ಟಿಕ್‌ಗೆ ಬಿಎಂಟಿಸಿ ವೇಗದೂತ ಬಸ್‌ಗಳ ಸಂಚಾರ ಪ್ರಾರಂಭಿಸಿದ್ದು ಪಟ್ಟಣದಿಂದ ಪ್ರತಿದಿನ ಬೆಳಗ್ಗೆ 7 ರಿಂದ 10 ರೊಳಗೆ...

ತಿರುವನಂತಪುರಂ  : ಆಶಾ ಕಾರ್ಯಕರ್ತೆಯರ ವೇತನ ಏರಿಕೆ, ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ

0
ತಿರುವನಂತಪುರಂ (ಮೇ.18): ಕೇರಳದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಯುಡಿಎಫ್ ಸರ್ಕಾರದ ಚೊಚ್ಚಲ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ರಾಜ್ಯದ ಜನತೆಗೆ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಅಧಿಕೃತವಾಗಿ ಘೋಷಿಸಿದ್ದಾರೆ....

ಮೋದಿ ಸಲಹೆ ಪಾಲಿಸ್ತೀನಿ.. ರೈಲು, ಬಸ್‌ನಲ್ಲೇ ಓಡಾಡ್ತೀನಿ; ಕೇಂದ್ರ ಸಚಿವ ಸೋಮಣ್ಣ

0
ಬೆಂಗಳೂರು : ಮಿತವ್ಯಯಕ್ಕೆ ಪ್ರಧಾನಿ ಮೋದಿ ಸಲಹೆಯನ್ನು ಪಾಲಿಸೋದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿ.ಸೋಮಣ್ಣ, ನಾನೂ ರೈಲು, ಬಸ್‌ನಲ್ಲಿ ಓಡಾಡ್ತೇನೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ,...

EDITOR PICKS