ಟ್ಯಾಗ್: bus
ದಾವಣಗೆರೆ : KSRTC ಬಸ್ ಪಲ್ಟಿ ಓರ್ವ ವಿದ್ಯಾರ್ಥಿ ಸಾವು, 50 ಜನರಿಗೆ ಗಾಯ
ದಾವಣಗೆರೆ: ಚನ್ನಗಿರಿ ತಾಲೂಕಿನ ಮರಬನಹಳ್ಳಿ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಎಕ್ಸಲ್ ಕಟ್ ಆಗಿ ಪಲ್ಟಿಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ....
ಗದಗಕ್ಕೆ ಹೋಗುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ ಜನ ಪಾರು
ಹಾವೇರಿ : ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ...
ಬಸ್ ಪಲ್ಟಿ ಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯ : ಮಲೆ ಮಹದೇಶ್ವರ ಬೆಟ್ಟದ...
ಚಾಮರಾಜನಗರ ಇಂದು (ಮೇ 01) ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇದರಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ತಾಳುಬೆಟ್ಟದ ಕ್ರಾಸ್ ಹತ್ತಿರ...
ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್
ಬೆಂಗಳೂರು : ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ.
ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ...
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಬದುಕುಳಿದ ಪ್ರಯಾಣಿಕರು
ಹೈದರಾಬಾದ್ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್‌ನ ಕೆಪಿಎಚ್‌ಬಿಯಲ್ಲಿ ನಡೆದಿದೆ. ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಮುಖಾಮುಖಿ ಡಿಕ್ಕಿ, ಹೊತ್ತಿಯುರಿದ ಖಾಸಗಿ ಬಸ್, ಕಾರು – ಸಜೀವ ದಹನ
ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಕಾರು ಮತ್ತು ಖಾಸಗಿ ಬಸ್ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ ಆರು ಜನ...
ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ಎಸ್ಕಾರ್ಟ್ ವಾಹನ – ಕೇಸ್ ದಾಖಲು
ಹಾವೇರಿ : ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನುಜ್ಜುನುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ...
ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು..!
ಹಾವೇರಿ : ಸರ್ಕಾರಿ ಬಸ್ಸೊಂದು ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಪರಿಣಾಮ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸವಣೂರು ಪಟ್ಟಣದ ಹಜರತ್ ಅಲಿ ಎಂಬ...
ಚಲಿಸುತ್ತಿದ್ದ, ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು
ಮಂಗಳೂರು : ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ ಆಗಿದ್ದು, ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ನಡೆದಿದೆ. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ...
ಮೈಸೂರು-ಧರ್ಮಸ್ಥಳ ನಡುವೆ ಹೊಸ ಬಸ್‌ಸಂಚಾರ; ಕುಕ್ಕೆ ಸುಬ್ರಹ್ಮಣ್ಯ ಮಾರ್ಗ ಮುಖಾಂತರ ಸಂಚಾರ..!
ಮೈಸೂರು : ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಪಟ್ಟಣದ ಮುಖಾಂತರ ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ನೂತನ ಬಸ್ ಮಾರ್ಗವನ್ನು ಪ್ರಾರಂಭಿಸಲಾಗಿದ್ದು, ಜನತೆಗೆ ಅನುಕೂಲವಾಗಿದೆ. ರಾಜ್ಯ ಸಾರಿಗೆ ಸಂಸ್ಥೆ ಧರ್ಮಸ್ಥಳ ಘಟಕದ ವತಿಯಿಂದ ಮೈಸೂರಿನಿಂದ ಪಟ್ಟಣದ...




















