ಟ್ಯಾಗ್: buys
ಯುರೋಪಿಯನ್ ಟಿ20 ಲೀಗ್‌ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್
ನವದೆಹಲಿ : ಭಾರತ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ರಾಹುಲ್ ದ್ರಾವಿಡ್ ಯುರೋಪಿಯನ್ ಟಿ20 ಲೀಗ್‌ನ ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕತ್ವ ವಹಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ETPL ಟೂರ್ನಮೆಂಟ್‌ನಲ್ಲಿ,...
ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರು : ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಖರೀದಿಸಿದ್ದಾರೆ.
ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್ ಜಾರಕಿಹೊಳಿ ಅವರು...














