ಟ್ಯಾಗ್: BV Nagaratna
ಕಾರ್ಯಾಂಗ ತನ್ನ ಎಲ್ಲೆ ಮೀರಿದ್ದಕ್ಕೆ ‘ಬುಲ್ಡೋಜರ್ ನ್ಯಾಯʼ ಉದಾಹರಣೆ: ನ್ಯಾ. ಬಿ ವಿ ನಾಗರತ್ನ
ಅಪರಾಧ ಪ್ರಕ್ರಿಯೆಯಲ್ಲಿ ಆರೋಪಿಗಳಾಗಿರುವವರನ್ನು ಶಿಕ್ಷಿಸಲು ವಿಚಾರಣೆ ನಡೆಸದೆ ಅವರ ಮನೆ ಅಥವಾ ಅಂಗಡಿಗಳನ್ನು ನೆಲಸಮ ಮಾಡಿ, ಬುಲ್ಡೋಜರ್ ಮೂಲಕ ನ್ಯಾಯ ಒದಗಿಸುವ ಅಧಿಕಾರಿಗಳ ಕ್ರಮವನ್ನು ಈಚೆಗೆ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಅದನ್ನು ಸರ್ವೋಚ್ಚ...











