ಟ್ಯಾಗ್: BY Vijayendra
ನಿತಿನ್ ನಬೀನ್ ಭೇಟಿ ಬಳಿಕ ರಾಜ್ಯ BJP ನಾಯಕತ್ವ ಚರ್ಚೆಗೆ ಮತ್ತೆ ವೇಗ; ವಿಜಯೇಂದ್ರ...
ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ವಿಚಾರ ಮತ್ತೆ ಪ್ರಮುಖ ಚರ್ಚೆಯ ವಿಷಯವಾಗಿದೆ. ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅಧಿಕಾರ ಸ್ವೀಕರಿಸಿದ ನಂತರ ಮೊದಲ...
ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರೋದು, ಅತಿರೇಕ ಆಯ್ತು – ಯತ್ನಾಳ್
ವಿಜಯಪುರ : ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು, ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
Karnataka BJP: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಅಂತಿಮ ಹಂತದಲ್ಲಿ, ರಮೇಶ್ ಜಾರಕಿಹೊಳಿ ನಡೆ...
ಬೆಂಗಳೂರು (ಮೇ.22): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದೊಳಗೆ ಹಲವು ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿರುವ...
ಇಂಧನ ಉಳಿತಾಯಕ್ಕೆ ಮೋದಿ ಕರೆಗೆ ಬಿ. ವೈ. ವಿಜಯೇಂದ್ರ ಬೆಂಬಲ..!
ಬೆಂಗಳೂರು : ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಹಲವು ರಾಜ್ಯ ಸರ್ಕಾರಗಳು ಕೂಡ ಈ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿಯ ಈ ಕರೆಯನ್ನು ಕರ್ನಾಟಕ...
ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ – ಬಿವೈ ವಿಜಯೇಂದ್ರ
ಮೈಸೂರು : ಮೇ 8 ರಂದು ಸಂಜೆ ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ...
ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ – ವಿಜಯೇಂದ್ರ ಲೇವಡಿ
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದರೆ ಕಲಬುರಗಿ ಏರ್‌ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ಗೆ...
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ – ಬಿ.ವೈ. ವಿಜಯೇಂದ್ರ
ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ....
ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಡಿಯೋ ಕಾಲ್ – ಬಿ.ವೈ.ವಿಜಯೇಂದ್ರ
ಬೆಂಗಳೂರು : ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.
ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ...
ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ; ಕಾಂಗ್ರೆಸ್ ಸಮಾವೇಶಕ್ಕೆ ವ್ಯಂಗ್ಯ – ವಿಜಯೇಂದ್ರ
ಬೆಂಗಳೂರು : ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸಾಧನಾ ಸಮಾವೇಶದ ವಿಚಾರಕ್ಕೆ ವ್ಯಂಗ್ಯವಾಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ...
ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ
ಬೆಂಗಳೂರು : ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನ ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ...





















