ಟ್ಯಾಗ್: Cabinet meeting
250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್ ಒಪ್ಪಿಗೆ..!
ಬೆಂಗಳೂರು : ಬೆಂಗಳೂರಿನ ಯಲಹಂಕದ ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.
ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣವಾಗಲಿದ್ದು, ನಿರ್ಮಾಣವಾದ...
ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು
ಬೆಂಗಳೂರು : ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ...
70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ – ಕ್ಯಾಬಿನೆಟ್‌ನಲ್ಲಿ ತೀರ್ಮಾನ
ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲಾ 70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ ನೀಡಲು ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸಲಾಗಿದೆ. 70 ತುಂಬಿದ ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯ...
ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್..!
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ...
ಕೋವಿಡ್ ಹಗರಣ: ಕ್ಯಾಬಿನೆಟ್ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಮಾಡಲಾಗಿದೆ. ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಪ್ರಮುಖವಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್...
















