ಟ್ಯಾಗ್: Cabinet reshuffle
ಸಂಪುಟ ಪುನರ್‌ರಚನೆ ಆದಾಗ ಮಂತ್ರಿ ಸ್ಥಾನ ಸಿಗುತ್ತೆ – ಶಿವಲಿಂಗೇಗೌಡ
ಬೆಂಗಳೂರು : ಈ ಬಾರಿ ಸಂಪುಟ ಪುನರ್‌ರಚನೆಯಾದಾಗ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ಪುನರ್...
ಸಂಪುಟ ಪುನಾರಚನೆ; ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್ – ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ : ಸಂಪುಟ ಪುನಾರಚನೆ ಆದರೆ ಮುನಿಯಪ್ಪ, ಮಹದೇವಪ್ಪ, ಪರಮೇಶ್ವರ್ ಎಲ್ಲರಿಗೂ ಕೂಡ ಕೊಕ್ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿಎಂ, ಡಿಸಿಎಂ 2ನೇ ಬ್ರೇಕ್ ಫಾಸ್ಟ್ ವಿಚಾರದ...
ಕಾಂಗ್ರೆಸ್‌ನಲ್ಲಿ ಕ್ಯಾಬಿನೆಟ್ ಪುನಾರಚನೆ – ಸಿಎಂ ನಿವಾಸಕ್ಕೆ ಶಾಸಕರ ದಂಡು
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕ್ಯಾಬಿನೆಟ್ ಪುನಾರಚನೆ ಬಿಸಿ ಜೋರಾಗಿಯೇ ಇದ್ದು, ಸಿಎಂ ದೆಹಲಿ ಭೇಟಿಗೂ ಮುನ್ನ ಹಲವು ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಾವೇರಿ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯರನ್ನು ಮಾತನಾಡಿಸಿದ ಹಲವು ಶಾಸಕರು ಸಚಿವ...
ಸಂಪುಟ ಪುನಾರಚನೆ ಬಗ್ಗೆ ಮತ್ತೆ ಸುಳಿವು – ಸಿಎಂ ಸಿದ್ದರಾಮಯ್ಯ
ಕೋಲಾರ : ಸಚಿವ ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ, ಸಂಪುಟ...
ಸಂಪುಟ ಪುನಾರಚನೆ ಫಿಕ್ಸ್ – ನ.15ಕ್ಕೆ ದೆಹಲಿಗೆ ಹೋಗ್ತೀನಿ – ಸಿಎಂ
ಬೆಂಗಳೂರು/ಮೈಸೂರು : ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್..!
ಬೆಂಗಳೂರು : ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಮುಂದೆ ಶಾಸಕರ ಪರೇಡ್ ಆರಂಭವಾಗಿದೆ.
ಹಬ್ಬದ ಶುಭ...
ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...
ಬೀದರ್ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್‌ನಲ್ಲಿ ಸಚಿವ ಸಂಪುಟ...


















