ಟ್ಯಾಗ್: cancelled
ಭಾರತ-ಪಾಕ್ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್..!
ದುಬೈ : ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ಸುಮಾರು 2,200 ಕೋಟಿ ರೂ. ನಷ್ಟವಾಗುವ ಸಾಧ್ಯತೆಯಿದೆ. ಈ ನಷ್ಟ ಐಸಿಸಿಗೆ ಮಾತ್ರವಲ್ಲದೆ ಪಾಕಿಸ್ತಾನ ಕ್ರಿಕೆಟ್, ಬಿಸಿಸಿಐ, ಶ್ರೀಲಂಕಾ, ಟೂರ್ನಿಯ...
ಬ್ಯಾನರ್ ಬಡಿದಾಟ ಡಿವೈಎಸ್‌ಪಿ ವರ್ಗಾವಣೆ ಆದೇಶ ದಿಢೀರ್ ರದ್ದು, ನಂದಾರೆಡ್ಡಿ ಮುಂದುವರಿಕೆ..!
ಬಳ್ಳಾರಿ : ಬ್ಯಾನರ್ ಗಲಭೆ ಬಳಿಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದ ಸರ್ಕಾರ ಇದೀಗ ದಿಢೀರನೇ ವರ್ಗಾವಣೆ ಮಾಡಿದ್ದ ಡಿವೈಎಸ್‌ಪಿ ಅವರನ್ನೇ ಮತ್ತೇ ಮುಂದುವರೆಸಿದೆ.
ಈ ಘಟನೆ ನಡೆದ ಮಾರನೇ ದಿನವೇ ಎಸ್‌ಪಿ...
ಬಾಂಗ್ಲಾದೇಶದ ಗಾಯಕನ ಸಂಗೀತ ಕಛೇರಿ ರದ್ದು; ಸ್ಥಳದಲ್ಲಿ ಗುಂಪು ದಾಳಿ
ಢಾಕಾ : ಬಾಂಗ್ಲಾದೇಶದಲ್ಲಿ ಕಲಾವಿದರು, ಪ್ರದರ್ಶಕರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ದಾಳಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಢಾಕಾದಿಂದ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಫರೀದ್‌ಪುರದಲ್ಲಿ ಜನಪ್ರಿಯ ಗಾಯಕ ಜೇಮ್ಸ್ ಅವರ ಸಂಗೀತ...
ಉತ್ತರ ಭಾರತದಾದ್ಯಂತ ಶೀತ ಗಾಳಿ – ವಿಮಾನಗಳು ವಿಳಂಬ, ರದ್ದು..!
ನವದೆಹಲಿ : ಉತ್ತರ ಭಾರತದಾದ್ಯಂತ ಶೀತ ಗಾಳಿ ಅಬ್ಬರ ಜೋರಾಗಿದೆ. ಮಂಜು ಕವಿದ ವಾತಾವರಣ, ಹೊಗೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳು...
1000ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ
ನವದೆಹಲಿ : ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.
ಈ...
ಇಂಡಿಗೋದಲ್ಲಿ ಭಾರೀ ಅಡಚಣೆ – ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು
ಬೆಂಗಳೂರು/ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ 3ನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200...
ದಿತ್ವಾಹ್ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, ವಿಮಾನಗಳ ಹಾರಾಟ ರದ್ದು
ಚೆನ್ನೈ : ನ.30ಕ್ಕೆ ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ ಅಪ್ಪಳಿಸಲಿದ್ದು, ಪರಿಣಾಮ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ...
ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು
ಬೆಂಗಳೂರುಕಾರವಾರ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದಾಗಿದೆ.
ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಸತೀಶ್ ಸೈಲ್ ಬಂಧನವಾಗಿತ್ತು. ಅನಾರೋಗ್ಯ ಕಾರಣದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು....
ಕಬ್ಬು ಬೆಳೆಗಾರರ ಹೋರಾಟದ ಎಫೆಕ್ಟ್ – ಸಿಎಂ ತುಮಕೂರು ಪ್ರವಾಸ ರದ್ದು
ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ...




















