ಟ್ಯಾಗ್: cancer
ಕ್ಯಾನ್ಸರ್ ಕಾರಕ ವದಂತಿ – ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ
ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ...
ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ವದಂತಿ ಸುಳ್ಳು; ಆತಂಕಪಡಬೇಕಿಲ್ಲ, ತಿನ್ನಲು ಸೇಫ್ – ದಿನೇಶ್ ಗುಂಡೂರಾವ್
ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ....
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಪಂಕಜ್ ಧೀರ್ ನಿಧನ
ಹಿಂದಿ ಕಿರುತೆರೆಯ ‘ಮಹಾಭಾರತ’ ಸೀರಿಯಲ್‌ನಲ್ಲಿ ಕರ್ಣನ ಪಾತ್ರ ನಿರ್ವಹಿಸಿ ಜನಪ್ರಿಯರಾಗಿದ್ದ, ನಟ ಪಂಕಜ್ ಧೀರ್ ಅವರು ನಿಧನರಾಗಿದ್ದಾರೆ.
ಪಂಕಜ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕಳೆದ ತಿಂಗಳುಗಳಿಂದ ಆಸ್ಪತ್ರೆಗಳಿಗೆ ಹೋಗಿ ಬರುತ್ತಿದ್ದರು. ಇತ್ತೀಚೆಗೆ ಕಾಯಿಲೆ ತೀವ್ರಗೊಂಡಿತ್ತು....
ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್ – 4ನೇ ಸ್ಟೇಜ್‌ನಲ್ಲಿ ಕಾಯಿಲೆ
ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ನಟನಿಗೆ ಕಾಯಿಲೆ 4ನೇ ಸ್ಟೇಜ್‌ನಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಿರಿಯ ನಟ ಎಂ.ಎಸ್ ಉಮೇಶ್ ಅವರು ನಿನ್ನೆ (ಅ.10) ಮನೆಯಲ್ಲಿ ಬಿದ್ದು ಕಾಲು...
ಕ್ಯಾನ್ಸರ್ ವಿರುದ್ಧ ರಷ್ಯಾದಿಂದ ಲಸಿಕೆ ಸಿದ್ಧ..!
ಜಗತ್ತಿನ ಅತ್ಯಂತ ಮಾರಕ ಕಾಯಿಲೆಗಳಲ್ಲಿ ಕ್ಯಾನ್ಸರ್ ಒಂದು. ಒಮ್ಮೆ ಇದು ಶುರುವಾಗಿ ಬಿಟ್ಟರೆ ದೇಹವನ್ನು ಹಂತಹಂತವಾಗಿ ಸಾಯಿಸುತ್ತಾ ಹೋಗುವಂತಹ ರೋಗ ಇದು. ಕ್ಯಾನ್ಸರ್ಗಳಲ್ಲಿ ಹಲವು ಇವೆ. ಅದರಲ್ಲಿ ಕಾಲನ್ ಅಥವಾ ಕರುಳಿನ ಕ್ಯಾನ್ಸರ್...
ಹದಗೆಟ್ಟ ಅನಾರೋಗ್ಯ – ಉಲ್ಬಣಗೊಂಡ ಕ್ಯಾನ್ಸರ್: ಸಹಾಯ ಕೇಳಿ ಕಣ್ಣೀರಿಟ್ಟ ಚಾಚಾ
ಕೆಜಿಎಫ್ ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾಗಳ ನಟ ಹರೀಶ್ ರಾಯ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ಅನ್ನೋ ಮಹಾಮಾರಿ ಅವರನ್ನ ಕಿತ್ತು ತಿನ್ನುತ್ತಿದೆ. ಕೆಜಿಎಫ್ ಸಿನಿಮಾದ ಶೂಟಿಂಗ್ ವೇಳೆ ಕಾಣಿಸಿಕೊಂಡ ಕ್ಯಾನ್ಸರ್ ಮಹಾಮಾರಿ ಹರೀಶ್...

















