ಮನೆ ಟ್ಯಾಗ್ಗಳು Candidate

ಟ್ಯಾಗ್: candidate

ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು..!

0
ಕಾರವಾರ : ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ಅವರು ನಾಗರಹಾವು ಕಡಿದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಹಾವು ಕಡಿದು ಭಾಟಿಕರ್‌...

ದೀದಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಪಿಎಗೆ ಗುಂಡಿಕ್ಕಿ ಹತ್ಯೆ; ʻಕೋಲ್ಡ್‌ ಬ್ಲಡ್‌ ಮರ್ಡರ್‌ʼ –...

0
ಕೋಲ್ಕತ್ತಾ : ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು,...

ಒಂದೇ ಮತದಿಂದ ಸೋತ ಸಚಿವ; ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

0
ಚೆನ್ನೈ : ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸಿದ್ದಾರೆ. ತಿರುಪ್ಪತ್ತೂರು ಕ್ಷೇತ್ರವನ್ನು ಡಿಎಂಕೆಯ ಭದ್ರಕೋಟೆ ಎಂದೇ ಪರಿಗಣಿಸಲಾಗಿತ್ತು....

ಟಿವಿಕೆ ಅಭ್ಯರ್ಥಿಗೆ ರೋಚಕ ಗೆಲುವು : ಕೇವಲ ಒಂದು ಮತದಿಂದ ಸಚಿವನಿಗೆ ಸೋಲು

0
ಚೆನ್ನೈ(ತಮಿಳುನಾಡು)  ಇಲ್ಲಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಶಿವಗಂಗಾ ಜಿಲ್ಲೆಯಲ್ಲಿ...

ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ..!

0
ಕೋಲ್ಕತ್ತಾ : ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್‌ ಅವರು ಬಂಗಾಳದ ಪಾನಿಹಟಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು...

ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

0
ದಾವಣಗೆರೆ : ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ...

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ...

0
ಭುವನೇಶ್ವರ : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ...

ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ..!

0
ಪಾಟ್ನಾ : ನಿರೀಕ್ಷೆಯಂತೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ...

ಬಾರಾಮತಿ ಉಪಚುನಾವಣೆಗೆ ಸುನೇತ್ರಾ ಪವಾರ್ ಅಭ್ಯರ್ಥಿಯಾಗಿ ಆಯ್ಕೆ..!

0
ಮುಂಬೈ : ಅಜಿತ್ ಪವಾರ್ ನಿಧನದಿಂದ ತೆರವಾಗಿರುವ ಬಾರಾಮತಿ ವಿಧಾನಸಭಾ ಉಪಚುನಾವಣೆಗೆ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರನ್ನು ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ. ಮಂಗಳವಾರ (ಫೆ.24) ನಡೆದ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು...

ಪುರಸಭೆ ಚುನಾವಣೆಯಲ್ಲಿ ಸೋಲುವ ಭಯ – ಕುಕ್ಕರ್‌, ಹಣ ವಾಪಸ್‌ ಕೇಳಿದ ಕಾಂಗ್ರೆಸ್‌ ಅಭ್ಯರ್ಥಿ..!

0
ಹೈದರಾಬಾದ್ :‌ ತೆಲಂಗಾಣದ ಖಮ್ಮಂ ಜಿಲ್ಲೆಯ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ನಡೆದಿದೆ. ಅಶ್ವರಾವ್‌ಪೇಟೆ ಪುರಸಭೆಯ ವಾರ್ಡ್ ಸಂಖ್ಯೆ 10ರ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತೇನೆ ಅನ್ನೋ ಭಯದಿಂದ ಮತದಾರರಿಗೆ ಕೊಟ್ಟಿದ್ದ ಕುಕ್ಕರ್‌...

EDITOR PICKS