ಟ್ಯಾಗ್: cannot
ಬಾವಿಗಳಲ್ಲಿ ಉಕ್ಕಿ ಬಂದ ಡೀಸೆಲ್, ನೀರು ಕುಡಿಯಲಾಗದೆ ನಿವಾಸಿಗಳು ಕಂಗಾಲು : ಮಂಗಳೂರು
ಮಂಗಳೂರು, (ಮೇ 19) : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ...
ಚೇತನ್ ಅಹಿಂಸಾ : ದೇಶಕ್ಕೆ 1000 ಕೋಟಿ ಸಿನಿಮಾಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ
ಚಾಮರಾಜನಗರ (ಮೇ.13): ಮಂಗಳ ಗ್ರಹಕ್ಕೆ ಹೋಗಿ ಬಂದರೆ, ₹100ರಿಂದ ₹1000 ಕೋಟಿ ಸಿನೆಮಾಗಳನ್ನು ಮಾಡಿದರೆ ಉತ್ತಮ ಸಮಾಜ(ದೇಶದ ಅಭಿವೃದ್ಧಿ) ಸಾಧ್ಯವಿಲ್ಲ ಎಂದು ಅಹಿಂಸಾ ಚೇತನ್ ಹೇಳಿದರು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಾಕಾರಗೊಳಿಸಲು ಸಮಸಮಾಜ...
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ – ರಾಹುಲ್ ಗಾಂಧಿ
ನವದೆಹಲಿ : ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ...
KSCA ಚುನಾವಣೆ; ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ – ಹೈಕೋರ್ಟ್
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಎನ್ ಶಾಂತಕುಮಾರ್ ಸಲ್ಲಿಸಿದ್ದ...
ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿಗೆ ಸಮಯ ಮಿತಿ ವಿಧಿಸಲು ಸಾಧ್ಯವಿಲ್ಲ..
ನವದೆಹಲಿ : ಮಸೂದೆಗಳ ಅಂಗೀಕಾರಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 143 ನೇ...















