ಟ್ಯಾಗ್: captured
ಮೇಕೆ, ಕುರಿಗಳನ್ನು ಕೊಂದು ಹಾಕಿದ್ದ, ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ರಾಮನಗರ : 15 ಅಡಿ ಎತ್ತರದ ಕಾಂಪೌಂಡ್ ಹಾರಿ ಮೇಕೆ, ಕುರಿಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಕನಕಪುರ ತಾಲೂಕಿನ ಮಳಗಾಳು ಗ್ರಾಮದಲ್ಲಿ ನಡೆದಿದೆ.
ಕಳೆದ...
ವೃದ್ಧನ ಮೇಲೆ ಹಲ್ಲೆ ಮಾಡಿ ಡ್ಯಾನ್ಸ್ – ಪುಡಿ ರೌಡಿಯ ವಿಕೃತಿ ದೃಶ್ಯ ಸೆರೆ..!
ಹಾಸನ : ಪುಡಿ ರೌಡಿಯೊಬ್ಬ ಕುಡಿದು ಬಂದು ವೃದ್ಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನದ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ತಮ್ಮೇಗೌಡ (68) ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್...
ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಭಯಾನಕ ದೃಶ್ಯ ಸೆರೆ..!
ಮಂಡ್ಯ : ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ...
ಮೂರು ದಿನಗಳ ಆಪರೇಷನ್ ಯಶಸ್ವಿ – ಕಾಡಾನೆ ಸೆರೆ..!
ಹಾಸನ : ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ...
ಒಂದೇ ವಾರದಲ್ಲಿ 2 ಚಿರತೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…!
ಹಾಸನ : ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಒಂದು ವಾರದ ಅಂತರದಲ್ಲಿ ಜಮೀನೊಂದರಲ್ಲಿ ಎರಡು ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ದಿಂಡಗೂರು ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಗ್ರಾಮದೊಳಗೆ ಬಂದು ನಾಯಿ,...
ಚನ್ನರಾಯಪಟ್ಟಣದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ..!
ಹಾಸನ : ಚನ್ನರಾಯಪಟ್ಟಣದ ಕರಿಮಾರನಹಳ್ಳಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ, ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ ಸೆರೆಯಾಗಿದೆ. ಕೆಲವು ದಿನಗಳಿಂದ ನಾಯಿ, ಕರುಗಳನ್ನು ಹೊತ್ತೊಯ್ದು ಚಿರತೆ ತಿಂದು ಹಾಕಿತ್ತು.
ಅಲ್ಲದೇ ಜಮೀನುಗಳಲ್ಲಿ ಹಗಲಿನ ವೇಳೆಯೇ...
ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ..!
ಮೈಸೂರು : ಮಾರಕಾಸ್ತ್ರ ಹಿಡಿದು ಐವರ ಗ್ಯಾಂಗ್ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆಯ ಸ್ವಾಮಿ ಸರ್ವಿಸ್ ಸ್ಟೇಷನ್‌ನಲ್ಲಿ ನಡೆದಿದೆ.
ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ...
ಯುವಕನನ್ನು ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ..!
ಬೆಂಗಳೂರು : ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ನಡೆದಿದೆ. ಯುವಕನ ಬೈಕ್ ಸಮೇತ 31 ಲಕ್ಷದ 38 ಸಾವಿರ...
ಮಾದಪ್ಪನ ಯಾತ್ರಿಕನನ್ನು ಕೊಂದಿದ್ದ ಚಿರತೆ ಸೆರೆ – ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ..!
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನನ್ನು ಕೊಂದಿದ್ದ, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಈ ಚಿರತೆ...
ಚಾಮರಾಜನಗರ – ಗ್ರಾಮಗಳ ಜನರ ನಿದ್ದೆಗೆಡಿಸಿದ್ದ, ತಾಯಿ ಹುಲಿ ಸೆರೆ..!
ಚಾಮರಾಜನಗರ : ಕಳೆದ ತಿಂಗಳು ತನ್ನ ನಾಲ್ಕು ಮರಿಗಳೊಂದಿಗೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಕೊನೆಗೂ ಸೆರೆಯಾಗಿದೆ. ಅದರೆ ಅದರ ನಾಲ್ಕು ಮರಿಹುಲಿಗಳು ನಾಪತ್ತೆಯಾಗಿದ್ದು ಅರಣ್ಯ ಇಲಾಖೆಗೆ ತಲೆನೋವಾಗಿದೆ.
ಅದು...




















