ಮನೆ ಟ್ಯಾಗ್ಗಳು Car

ಟ್ಯಾಗ್: Car

ಕಾರು, ಬಸ್‌ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!

0
ಶಿವಮೊಗ್ಗ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ರಿಯಾಜ್ ಅಹಮದ್ ಹಾಗೂ ಫಾತಿಮಾ...

ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ

0
ಮುಂಬೈ : ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು, ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು...

ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್‌ – 7 ಮಂದಿ ಸಾವು..!

0
ಚೆನ್ನೈ : ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವಿಗೀಡಾದ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ. ಬಸ್‌ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ...

ಹೈ ಅಲರ್ಟ್‌ – ಕೊಟ್ಟಿಗೆಹಾರದಲ್ಲಿ ಪ್ರತಾಪ್ ಸಿಂಹ ಕಾರು ತಪಾಸಣೆ..!

0
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಾಗೂ ಶೋಭಾಯಾತ್ರೆಯ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ. ಚಿಕ್ಕಮಗಳೂರು ಪ್ರವೇಶಿಸಿದ ಮಾಜಿ ಎಂಪಿ ಪ್ರತಾಪ್‌ ಸಿಂಹ ಅವರ ಕಾರನ್ನೂ ಸಹ ಪೊಲೀಸರು...

ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ

0
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....

ಬೇರೆ ರಾಜ್ಯದ ಕಾರು ಖರೀದಿ ವೇಳೆ ಹುಷಾರ್ – ಸ್ಫೋಟದ ಬೆನ್ನಲ್ಲೇ ಎಚ್ಚೆತ್ತ ಆರ್‌ಟಿಓ

0
ಬೆಂಗಳೂರು : ದೆಹಲಿ ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇಡೀ ಪ್ರಕರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಬೇರೆ ರಾಜ್ಯದಿಂದ ಬಂದಿದ್ದ ಕಾರು, ಜೊತೆಗೆ ಕಾರಿನ ಮಾಲೀಕ. ಯಾರದ್ದೋ ಹೆಸರಿನ ಕಾರಿನಲ್ಲಿ...

ಭದ್ರಾ ನಾಲೆಗೆ ಕಾರು ಪಲ್ಟಿ – ಇಬ್ಬರು ಸಾವು, ನಾಲ್ವರು ಪಾರು

0
ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಚಾನಲ್‌ಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್...

ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ

0
ಚಿಕ್ಕೋಡಿ : ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪುತ್ರನ ಜೊತೆ ಸೇರಿ ಪತ್ನಿ ಪತಿಯ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಗತ್ಯಾನಟ್ಟಿ...

ಮ್ಯಾಕ್ಸ್ ಡೈರೆಕ್ಟರ್‌ಗೆ ಕಾರ್ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

0
ಬಾದ್ ಷಾ ಕಿಚ್ಚ ಸುದೀಪ್‌ಗೆ ಮ್ಯಾಕ್ಸ್‌ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಸುದೀಪ್ ಕಾರ್ ಗಿಫ್ಟ್ ನೀಡಿದ್ದಾರೆ. ತಮ್ಮ ಆಪ್ತ ಸ್ನೇಹಿತರಿಗೆ, ನಿರ್ದೇಶಕರಿಗೆ, ನಟರಿಗೆ ಸುದೀಪ್ ಕಾರ್,...

ಬೆಂಕಿಯಿಂದ ಹೊತ್ತಿ ಉರಿದ ಕಾರು – ಯುವಕ ಸಜೀವ ದಹನ

0
ಚಿತ್ರದುರ್ಗ : ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35)...

EDITOR PICKS