ಟ್ಯಾಗ್: Car falls
ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು..!
ನಾಸಿಕ್ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ...
ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ..!
ಲಕ್ನೋ : ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ, ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ.
ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ...
ವಿಸಿ ನಾಲೆಗೆ ಬಿದ್ದ ಕಾರು – ಚಾಲಕ ಪಾರು
ಮಂಡ್ಯ : ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ.
ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರು ಕ್ರೇಟಾ ಕಾರು ಚಲಾಯಿಸುತ್ತಿದ್ದರು. ಕಿರಿದಾದ...













