ಟ್ಯಾಗ್: Car
ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ
ನವದೆಹಲಿ : ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಕಾರಿಗೆ ಬೆಂಕಿ ಹೊತ್ತಿ ಉರಿದಿದೆ. ಇದರಿಂದ ಸಿಎಂ ನಿವಾಸದ ಮುಂಭಾಗ ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಅವಘಡದಲ್ಲಿ ಕಾರಿನಲ್ಲಿದ್ದ ಚಾಲಕ ಹಾಗೂ ಮಾಲೀಕ ಕೂದಲೆಳೆ...
ಡಿಕೆಶಿ ಮನೆ ಬಳಿ ನಕಲಿ ನಂಬರ್ ಪ್ಲೇಟ್ ಕಾರು ಪತ್ತೆ – ಮಾಲೀಕನ ವಿರುದ್ಧ...
ಬೆಂಗಳೂರು : ಸದಾಶಿವ ನಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಯ ಬಳಿ ನಕಲಿ ನಂಬರ್ ಪ್ಲೇಟ್‌ನ ಫಾರ್ಚೂನರ್ ಕಾರೊಂದು ಪತ್ತೆಯಾಗಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.07ರಂದು ಫಾರ್ಚೂನರ್ ಕಾರು ಪತ್ತೆಯಾಗಿತ್ತು. ಹೀಗಾಗಿ...
ಭಾರತದಲ್ಲಿ ಮೊದಲ ‘ಮಾಡೆಲ್ Y’ – ಟೆಸ್ಲಾ ಕಾರು ಮಾರಾಟ
ಮುಂಬೈ : ಭಾರತದಲ್ಲಿ ಮೊದಲ ಟೆಸ್ಲಾ ಕಾರು ಮಾರಾಟವಾಗಿದೆ. ‘ಮಾಡೆಲ್ Y’ ಟೆಸ್ಲಾ ಕಾರನ್ನು ಸಚಿವರೊಬ್ಬರು ಖರೀದಿಸಿದ್ದಾರೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ‘ಟೆಸ್ಲಾ ಎಕ್ಸ್‌ಪೀರಿಯೆನ್ಸ್ ಸೆಂಟರ್’ನಿಂದ ಕಾರು ಮಾರಾಟವಾಗಿದೆ. ಮೊದಲ ಟೆಸ್ಲಾ...
ಸುರತ್ಕಲ್: ಸಂಚರಿಸುತ್ತಿರುವಾಗಲೇ ಐಬಿಎಂ ಡಬ್ಲ್ಯೂ ಕಾರು ಬೆಂಕಿಗಾಹುತಿ
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ.5ರ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ...
















