ಟ್ಯಾಗ್: carrying
ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ, ಬಂಕ್‌ಗೆ ನೀರಿನ ಜಾರ್ ಹೊತ್ತುಕೊಂಡು ಬಂದ ಸವಾರ..!
ಚೆನ್ನೈ : ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಂಕ್ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್ ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ. ದರ...
ಕೂಲಿ ಕಾರ್ಮಿಕರು ತೆರಳುತ್ತಿದ್ದ, ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ನಾಲ್ವರು ದುರ್ಮರಣ
ಬಾಗಲಕೋಟೆ : ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ...
ರಸ್ತೆಯಲ್ಲಿ ಮಲಗಿದ್ದ, ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ..!
ರಾಮನಗರ : ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ, ಘಟನೆ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನು...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ
ಮುಂಬೈ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ...
ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿದ ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್
ತಿರುವನಂತಪುರಂ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ, ಲ್ಯಾಂಡಿಂಗ್ ಪ್ಯಾಡ್...
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ, ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿದ...

















