ಟ್ಯಾಗ್: case
ದರ್ಶನ್‌ನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ಒಂದರ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ರೇಣುಕಾಸ್ವಾಮಿ ಕೊಲೆ ನಡೆದಾಗ ದರ್ಶನ್‌ಗೆ ಆದಾಯ ತೆರಿಗೆ ಅಧಿಕಾರಿಗಳು...
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್..!
ಬೆಂಗಳೂರು : ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ.
ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ...
ದತ್ತ ಜಯಂತಿ ಫ್ಲೆಕ್ಸ್‌ಗೆ ಬ್ಲೇಡ್ – ಪ್ರಕರಣ ದಾಖಲು
ಚಿಕ್ಕಮಗಳೂರು : ದತ್ತ ಜಯಂತಿ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಕತ್ತರಿಸಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಐಜಿ ರಸ್ತೆಯ ಉರ್ದು ಶಾಲೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಫ್ಲೆಕ್ಸ್...
ಕಾಫ್ ಸಿರಪ್ ಸ್ಮಗ್ಲಿಂಗ್ – ಉತ್ತರ ಪ್ರದೇಶದಲ್ಲಿ ಫಾರ್ಮಾ ಕಂಪನಿಗಳ ವಿರುದ್ಧ ಕೇಸ್..!
ಲಕ್ನೋ : ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ...
ನಂದಿನಿ ತುಪ್ಪ ಕಲಬೆರಕೆ ಕೇಸ್ – ಕಿಂಗ್ ಪಿನ್ ದಂಪತಿ ಅರೆಸ್ಟ್..!
ಬೆಂಗಳೂರು : ನಂದಿನಿ ತುಪ್ಪವನ್ನ ಕಲಬೆರಕೆ ಮಾಡುತ್ತಿದ್ದ, ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿದ್ದ, ನಂದಿನಿ ಪಾರ್ಲರ್‌ಗಳಿಗೆ ನಕಲಿ...
ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...
ತುಂಗಾ ನದಿಯಲ್ಲಿ ಸ್ಫೋಟ ಪ್ರಕರಣ – ಇಬ್ಬರು ಉಗ್ರರಿಗೆ ಜೈಲು ಶಿಕ್ಷೆ..!
ಶಿವಮೊಗ್ಗ : ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ...
ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...
ಬೇಲೆಕೇರಿ ಅದಿರು ಪ್ರಕರಣ; ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ..!
ಕಾರವಾರ : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್...
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಕೇಸ್ – ಅಧಿಕಾರಿಗಳ ತಲೆದಂಡ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ...




















