ಟ್ಯಾಗ್: case
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್ – ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್...
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು, ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ...
12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ 180 ವರ್ಷ ಜೈಲು ಶಿಕ್ಷೆ
ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180...
ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಧರ್ಮಸ್ಥಳ ಕೇಸ್; ಏನೇ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ – ಜಿ.ಪರಮೇಶ್ವರ್
ಬೆಂಗಳೂರು : ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು...
ಕಲ್ಲು ತೂರಾಟ ಪ್ರಕರಣ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ ಭೇಟಿ..!
ಮಂಡ್ಯ : ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್‌ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ...
ತೆಲಂಗಾಣ ಸಿಎಂ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ
ನವದೆಹಲಿ : 2024ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಸುಪ್ರೀಂ...
ಕೇರಳ ಮೂಲದ ಅರ್ಚಕನ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್..!
ಬೆಂಗಳೂರು : ಕೇರಳ ಮೂಲದ ಅರ್ಚಕನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ವಿರುದ್ಧದ ಆರೋಪಕ್ಕೆ ಅರ್ಚಕ ಪ್ರತಿದೂರು ದಾಖಲಿಸಿದ್ದು, ಈಗ ದೂರುದಾರೆ ಮಹಿಳೆ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಸೆ.2ಕ್ಕೆ ವಿಚಾರಣೆ ಮುಂದೂಡಿಕೆ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್...
ಧರ್ಮಸ್ಥಳ ಪ್ರಕರಣ; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ-ಗಿರೀಶ್ ಮಟ್ಟಣ್ಣನವರ್
ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ...




















