ಟ್ಯಾಗ್: case
‘ಗರ್ಭಿಣಿ ಪತ್ನಿ ಕಾರಿನಲ್ಲಿ ಇರಲಿಲ್ಲ’; ಝೀರೋ ಟ್ರಾಫಿಕ್ ಪ್ರತಿಭಟನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬೆಂಗಳೂರು: ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ರಾಜ್ಯಪಾಲರ ಸಂಚಾರದ ವೇಳೆ ಉಂಟಾದ ಟ್ರಾಫಿಕ್ ಜಾಮ್ ಮತ್ತು ವ್ಯಕ್ತಿಯೊಬ್ಬರ ಪ್ರತಿಭಟನೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಸಂಬಂಧ ತನಿಖೆ ನಡೆಸಿದ...
ರುಕ್ಮಿಣಿ ವಸಂತ್ ಡೀಪ್‌ಫೇಕ್ ಅಶ್ಲೀಲ ಫೋಟೋ ಪ್ರಕರಣ; 29 ಸೋಶಿಯಲ್ ಮೀಡಿಯಾ ಖಾತೆಗಳ...
ಕನ್ನಡ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು AI ತಂತ್ರಜ್ಞಾನ ಬಳಸಿ ಮಾರ್ಫಿಂಗ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ನಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ...
ಹೈಕೋರ್ಟ್ : ನೈಜೀರಿಯಾ ಪ್ರಜೆಗೆ ಡಗ್ಸ್ ಕೇಸಲ್ಲಿ ಜಾಮೀನು ನಿರಾಕರಣೆ
ಬೆಂಗಳೂರು : ಮಾದಕ ವಸ್ತುಗಳೊಂದಿಗೆ ಸಿಕ್ಕಿಬಿದ್ದ ಆರೋಪಿಗೆ ಜಾಮೀನು ನಿರಾಕರಿಸುವುದು ನಿಯಮ ಮತ್ತು ಜಾಮೀನು ಮಂಜೂರಾತಿಯು ಒಂದು ವಿನಾಯಿತಿ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಎಂಡಿಎಂಎಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ನೈಜೀರಿಯಾ ಪ್ರಜೆಗೆ...
ಬೆಂಗಳೂರು ಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪ; ಮಹಿಳೆ ದೂರಿನ ಮೇರೆಗೆ ಪ್ರಕರಣ...
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುರುಷ ಸಿಬ್ಬಂದಿಯೊಬ್ಬರು ಶೌಚಾಲಯದೊಳಗೆ ಮಹಿಳೆಯ ಫೋಟೊ ಅಥವಾ ವಿಡಿಯೋ ಸೆರೆಹಿಡಿಯಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ 36 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ...
ಬಾಕ್ಸರ್ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ : ಅಪ್ರಾಪ್ತ ಗೆ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು: ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದ್ದು ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ...
ವಾರಣಾಸಿ : ಬಿಯರ್ ಕುಡಿಯುತ್ತಾ ಗಂಗಾ ಸ್ನಾನ ಮಾಡಿದ ಯುವಕನ ವಿರುದ್ಧ...
ವಾರಣಾಸಿ: ಬಿಯರ್ ಕುಡಿಯುತ್ತಾ ಗಂಗಾ ನದಿಯಲ್ಲಿ ಸ್ನಾನ ಮಾಡಿದ ಬಿಹಾರ ಮೂಲದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ. ಆನ್‌ಲೈನ್‌ನಲ್ಲಿ...
ಮಾಸ್ಟರ್ ಮೈಂಡ್ ಆರೋಪಿಗಳ ಬಂಧನ: ಕೇರಳಂ ಯುವತಿಯರ ಸಾಗಣೆ ಪ್ರಕರಣ
ಎರ್ನಾಕುಲಂ(ಕೇರಳಂ): ಮಾಡೆಲಿಂಗ್ ಸೋಗಿನಲ್ಲಿ ವಿದೇಶಗಳಿಗೆ ಯುವತಿಯರ ಕಳ್ಳಸಾಗಣೆ ಮತ್ತು ಅತ್ಯಾಚಾರ ಪ್ರಕರಣದ ಮಾಸ್ಟರ್ ಮೈಂಡ್ ನನ್ನು ಇಲ್ಲಿನ ಮರಡು ಪೊಲೀಸರು ಬಂಧಿಸಿದ್ದಾರೆ. ಮಾವೇಲಿಕ್ಕರ ಮೂಲದ ಶ್ರೀಕುಮಾರ್ ಬಂಧಿತ ಆರೋಪಿ ವಿಚಾರಣೆಯ ನಂತರ ಆರೋಪಿಯನ್ನು ಇಂದು...
ದುಬಾರೆ ದುರಂತ; ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್..!
ಮಡಿಕೇರಿ : ದುಬಾರೆ ಆನೆ ಕ್ಯಾಂಪ್‌ನಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ...
ಪೋಕ್ಸೋ ಕೇಸ್ : ಶೀತಲ್ ದೇವಿ ಕೋಚ್ ಕುಲ್ದೀಪ್‌ಗೆ 5 ವರ್ಷ ಜೈಲು!
ಚಂಡೀಗಢ: ಪ್ಯಾರಾ ಆರ್ಚರಿ ಪಟುಗಳ ಸಾಧನೆ ಮೂಲಕ ಖ್ಯಾತಿ ಗಳಿಸಿದ್ದ ರಾಷ್ಟ್ರೀಯ ಆರ್ಚರಿ ಕೋಚ್ ಕುಲ್ದೀಪ್ ವೆದ್ವಾನ್ ಪೋಕ್ಸೋ ಕೇಸ್‌ನಲ್ಲಿ 5 ವರ್ಷ ಕಠಿಣ ಶಿಕ್ಷೆಗೆ ಗುರಿಯಾಗಿದ್ದಾರೆ. 42 ವರ್ಷದ ಕುಲ್ದೀಪ್‌ಗೆ ಹರ್ಯಾಣದ...
ಪೋಕ್ಸೊ ಪ್ರಕರಣ : ವಚನಾನಂದ ಶ್ರೀಗಳಿಗೆ ಬಂಧನದ ಭಯ
ದಾವಣಗೆರೆ (ಮೇ 22) : ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ...




















