ಟ್ಯಾಗ್: case
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ..!
ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ....
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹಸುವಿನ ಮಾಲೀಕ ಚಂದು, ಸಿದ್ದರಾಜು, ಸಂಪು ಹಾಗೂ ಗಣೇಶ ಎಂಬವರು ಹುಲಿ ಕೊಂದ ಆರೋಪ...
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ಗಿಲ್ಲ ರಿಲೀಫ್..!
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ...
ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸಿಪಿಐ, ಹೆಡ್ ಕಾನ್‌ಸ್ಟೆಬಲ್ ಅಮಾನತು
ಹಾವೇರಿ : ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ...
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್‌ಗೆ ರಿಲೀಫ್..!
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿದ ಚಾರ್ಜ್‌ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲು...
ದರ್ಶನ್‌ನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ಒಂದರ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ರೇಣುಕಾಸ್ವಾಮಿ ಕೊಲೆ ನಡೆದಾಗ ದರ್ಶನ್‌ಗೆ ಆದಾಯ ತೆರಿಗೆ ಅಧಿಕಾರಿಗಳು...
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್..!
ಬೆಂಗಳೂರು : ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ.
ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ...
ದತ್ತ ಜಯಂತಿ ಫ್ಲೆಕ್ಸ್‌ಗೆ ಬ್ಲೇಡ್ – ಪ್ರಕರಣ ದಾಖಲು
ಚಿಕ್ಕಮಗಳೂರು : ದತ್ತ ಜಯಂತಿ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಕತ್ತರಿಸಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಐಜಿ ರಸ್ತೆಯ ಉರ್ದು ಶಾಲೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಫ್ಲೆಕ್ಸ್...
ಕಾಫ್ ಸಿರಪ್ ಸ್ಮಗ್ಲಿಂಗ್ – ಉತ್ತರ ಪ್ರದೇಶದಲ್ಲಿ ಫಾರ್ಮಾ ಕಂಪನಿಗಳ ವಿರುದ್ಧ ಕೇಸ್..!
ಲಕ್ನೋ : ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ...
ನಂದಿನಿ ತುಪ್ಪ ಕಲಬೆರಕೆ ಕೇಸ್ – ಕಿಂಗ್ ಪಿನ್ ದಂಪತಿ ಅರೆಸ್ಟ್..!
ಬೆಂಗಳೂರು : ನಂದಿನಿ ತುಪ್ಪವನ್ನ ಕಲಬೆರಕೆ ಮಾಡುತ್ತಿದ್ದ, ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿದ್ದ, ನಂದಿನಿ ಪಾರ್ಲರ್‌ಗಳಿಗೆ ನಕಲಿ...





















