ಟ್ಯಾಗ್: case
ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...
ತುಂಗಾ ನದಿಯಲ್ಲಿ ಸ್ಫೋಟ ಪ್ರಕರಣ – ಇಬ್ಬರು ಉಗ್ರರಿಗೆ ಜೈಲು ಶಿಕ್ಷೆ..!
ಶಿವಮೊಗ್ಗ : ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ...
ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...
ಬೇಲೆಕೇರಿ ಅದಿರು ಪ್ರಕರಣ; ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ..!
ಕಾರವಾರ : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್...
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಕೇಸ್ – ಅಧಿಕಾರಿಗಳ ತಲೆದಂಡ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್ – ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್...
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು, ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ...
12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ 180 ವರ್ಷ ಜೈಲು ಶಿಕ್ಷೆ
ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180...
ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಧರ್ಮಸ್ಥಳ ಕೇಸ್; ಏನೇ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ – ಜಿ.ಪರಮೇಶ್ವರ್
ಬೆಂಗಳೂರು : ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು...





















