ಟ್ಯಾಗ್: Caste census
ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ
ಬೆಂಗಳೂರು : ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳು ಎಂದಿನಂತೆ ಈ ದಿನವು ಶಾಲೆಗೆ...
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಜಾತಿಗಣತಿಗೆ ಗೈರು – ಇಬ್ಬರು ಶಿಕ್ಷಕರು ಅಮಾನತು
ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು.
ಕಂಪ್ಲಿಯ ಬಾಲಕರ ಪದವಿ...
ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ; ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ – ನಿಖಿಲ್...
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್...
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು....
ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ ಸಿಬ್ಬಂದಿ ಸಾವು – ಪರಿಹಾರ ಘೋಷಣೆ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ 3 ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ...
ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ ಎದುರು..!
ಬೆಂಗಳೂರು : ರಾಜಧಾನಿಯಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಜಾತಿಗಣತಿಗೂ ಮುನ್ನ ಬೆಸ್ಕಾ ರೀಡರ್‌ಗಳು ಮನೆ ಮನೆಗೆ ತೆರಳಿ ಯುಹೆಚ್‌ಐಡಿ ಸಂಖ್ಯೆಯನ್ನು ಅಂಟಿಸಿದ್ದರು. ಈ ಸಂಖ್ಯೆ ಹಾಕಿದರೆ ಸೈಟ್ ತೆರೆಯುತ್ತಿಲ್ಲ. ಹೀಗಾಗಿ...
ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, 2 ವಾರಗಳ ಟಾರ್ಗೆಟ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗುತ್ತಿದೆ.
ಸುಮಾರು 32 ಲಕ್ಷ...
ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ
ರಾಯಚೂರು : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸರ್ವರ್ ಸೇರಿ ನಾನಾ ಸಮಸ್ಯೆಗಳಿಂದ ಗಣತಿದಾರರು ಪರದಾಡುತ್ತಿದ್ದಾರೆ. ಇದೆಲ್ಲದರ ನಡುವೆ ರಾಯಚೂರಿನ ಶಿಕ್ಷಕರೊಬ್ಬರು ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯ...
ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್
ಚಿತ್ರದುರ್ಗ : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರಾದ ಹಿನ್ನೆಲೆ ಚಿತ್ರದುರ್ಗದಲ್ಲಿ 68 ಸಿಬ್ಬಂದಿಗೆ ನೋಟಿಸ್ ನೀಡಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
68 ಗಣತಿದಾರರು ಈವರೆಗೆ ಸಮೀಕ್ಷೆಗೆ ವರದಿ ಮಾಡಿಕೊಂಡಿಲ್ಲ....




















