ಮನೆ ಟ್ಯಾಗ್ಗಳು Catches fire

ಟ್ಯಾಗ್: catches fire

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಚಿನ್ನಾಭರಣ, ನಗದು ಬೆಂಕಿಗಾಹುತಿ..!

0
ಚಿಕ್ಕಬಳ್ಳಾಪುರ : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ. ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ...

ಗದಗಕ್ಕೆ ಹೋಗುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ ಜನ ಪಾರು

0
ಹಾವೇರಿ : ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ...

ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಹೊತ್ತಿ ಉರಿದ ಟ್ರ್ಯಾಕ್ಟರ್‌

0
ಬಾಗಲಕೋಟೆ : ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು...

ಧಗಧಗನೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್..!

0
ಶಿವಮೊಗ್ಗ : ಶಿವಮೊಗ್ಗದಲ್ಲಿ ಖಾಸಗಿ ಸ್ಲೀಪರ್ ಬಸ್‌ವೊಂದು ಧಗಧಗನೆ ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೊಸನಗರ ತಾಲೂಕಿನ ಅರಸಾಳು ಹಾಗೂ ಸೂಡೂರು ಗೇಟ್ ಬಳಿ...

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ಸ್‌ ಸುಟ್ಟು ಭಸ್ಮ

0
ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ನೆನ್ನೆ (ಬುಧವಾರ) ರಾತ್ರಿ ಈ...

ಎಲೆಕ್ಟ್ರಿಕ್‌ ಕಾರಿನಲ್ಲಿ ಏಕಾಏಕಿ ಬೆಂಕಿ – ಕಾರರು ಸುಟ್ಟು ಕರಕಲು

0
ವಿಜಯಪುರ : ನಿಂತಿದ್ದ ಎಲೆಕ್ಟ್ರಿಕ್‌ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ. ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್‌ ಕಾರು ಪಾರ್ಕ್‌ ಆಗಿತ್ತು. ಈ...

ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ – ಯಂತ್ರಗಳು ಅಗ್ನಿಗಾಹುತಿ

0
ರಾಯಚೂರು : ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ. ಕಲ್ಲಿದ್ದಲು ಸಾಗಣೆ ವೇಳೆ ಬೆಂಕಿ ಕಾಣಿಸಿಕೊಂಡು ಕನ್ವೇರ್...

ಬೈಕ್‌ ಡಿಕ್ಕಿ, ಧಗಧಗಿಸಿದ ಖಾಸಗಿ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

0
ಹೈದರಾಬಾದ್‌ : ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ, ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ...

ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಪ್ರಯಾಣಿಕರು ಸೇಫ್‌

0
ಚಂಡೀಗಢ : ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು...

ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್..!

0
ಬೆಂಗಳೂರು : ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ, ಬಸ್‌ ಅನಂತಪುರದ ಬಳಿ...

EDITOR PICKS