ಟ್ಯಾಗ್: cause
ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ
ಕೊಲಂಬೊ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು,...
ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ
ಹನೋಯ್ : ವಿಯೆಟ್ನಾಂನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ ಮಧ್ಯ ವಿಯೆಟ್ನಾಂನ ಹಲವಾರು ಭಾಗಗಳಲ್ಲಿ 150 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗಿದೆ. ಇದು...
ದೇಶದ ಸಮಸ್ಯೆಗಳಿಗೆ ಕಾರಣವಾಗಿರೋ ಆರ್‌ಎಸ್‌ಎಸ್ ಬ್ಯಾನ್ ಆಗಬೇಕು – ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ : ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಹೈದರಾಬಾದ್-ಬೆಂಗಳೂರು ಬಸ್ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
















