ಟ್ಯಾಗ್: CBI
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ ತನಿಖಾ ತಂಡ
ತಿರುಪತಿ(ಆಂಧ್ರಪ್ರದೇಶ): ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು ತಯಾರಿಸಲು ತುಪ್ಪ ಪೂರೈಸಿದ...
ಇಡಿ ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
ಚಂಡೀಗಢ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯೊಬ್ಬನನ್ನು ಸಿಬಿಐ ಶನಿವಾರ ಬಂಧಿಸಿದ್ದು, ಇಡಿ ಸಹಾಯಕ ನಿರ್ದೇಶಕರ ಸಂಪರ್ಕ ಇರುವ ಆರೋಪ ಕೇಳಿಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರವಿವಾರ (ಡಿ22) ಟ್ರ್ಯಾಪ್ ಕಾರ್ಯಾಚರಣೆಯ ಸಂದರ್ಭದಲ್ಲಿ ಅಧಿಕಾರಿಯು ಕೇಂದ್ರೀಯ ತನಿಖಾ...
ವಾಲ್ಮೀಕಿ ನಿಗಮದ ಹಣ ದುರ್ಬಳಕೆ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕೇಂದ್ರೀಯ ತನಿಖಾ ದಳವು ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ.
ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ,...
ಮುಡಾ: ಸಿಎಂ ವಿರುದ್ಧದ ಪ್ರಕರಣ ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಡಿ.10ಕ್ಕೆ ನಿಗದಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಬೇಕು ಎಂದು ಕೋರಿ...
ಡಿಜಿಟಲ್ ಅರೆಸ್ಟ್ ಪ್ರಕರಣ: ಮಂಗಳೂರಲ್ಲಿ 68 ಲಕ್ಷ ವಂಚಿಸಿದ ಆರೋಪಿ ಬಂಧನ
ಮಂಗಳೂರು: ಸಿಬಿಐ ಅಧಿಕಾರಿ ಎಂದು ಫೋನ್ ಮಾಡಿ ಬೆದರಿಸಿದ್ದಲ್ಲದೇ, ಡಿಜಿಟಲ್ ಅರೆಸ್ಟ್ ಮೂಲಕ ಲಕ್ಷಾಂತರ ಹಣ ವಂಚಿಸಿದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಬಂಧಿತ ಆರೋಪಿ.
ತಾನು...
ಯೋಗೀಶ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ: ಸಿಬಿಐ ಅಧಿಕಾರಿಗಳ ಭೇಟಿ, ಪರಿಶೀಲನೆ
ಧಾರವಾಡ: ಯೋಗೀಶ ಗೌಡರ ಕೊಲೆ ಪ್ರಕರಣಲ್ಲಿ ಬಂಧನಕ್ಕೊಳಗಾಗಿ ಜಾಮೀನು ಮೇಲೆ ಹೊರಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಇದೆ ಎನ್ನಲಾಗಿದ್ದು, ಸಿಬಿಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ1...
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್...
ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಸಿಬಿಐನಿಂದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲರ ಬಂಧನ
ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರಾದ ಡಾ.ಸಂದೀಪ್ ಘೋಷ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸಂಸ್ಥೆಯಲ್ಲಿ ಆರ್ಥಿಕ ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪದ ಮೇಲೆ ಸೋಮವಾರ...
ಸಿಬಿಐ ತನಿಖೆಗೆ ಒಳಪಟ್ಟಿದ್ದ ಇಡಿ ಅಧಿಕಾರಿಯ ಶವ ರೈಲ್ವೆ ಹಳಿಯಲ್ಲಿ ಪತ್ತೆ
ಹೊಸದಿಲ್ಲಿ: ಆಪಾದಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐತನಿಖೆಗೆ ಒಳಪಟ್ಟಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲೋಕ್ ಕುಮಾರ್ ಪಂಕಜ್ ಅವರ ಮೃ*ತದೇಹ ಮಂಗಳವಾರ(ಆ 20) ದೆಹಲಿ ಸಮೀಪದ ಸಾಹಿಬಾಬಾದ್‌ನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಗಾಜಿಯಾಬಾದ್‌ನ ನಿವಾಸಿಯಾಗಿರುವ...
ವೈದ್ಯ ವಿದ್ಯಾರ್ಥಿನಿ ಕೊಲೆ: ಸಿಬಿಐ ತನಿಖೆ ಆರಂಭ- ಆರೋಗ್ಯ ಸೇವೆಯಲ್ಲಿ ವ್ಯತ್ಯಯ
ಕೋಲ್ಕತ್ತ: ಇಲ್ಲಿನ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಕೈಗೆತ್ತಿಕೊಂಡಿದೆ. ಏತನ್ಮಧ್ಯೆ,...