ಟ್ಯಾಗ್: CBSE
CBSE 12ನೇ ತರಗತಿ: ಮರು ಮೌಲ್ಯಮಾಪನ, 70,000 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪನದ ಬಗ್ಗೆ ವಿದ್ಯಾರ್ಥಿಗಳಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಫಲಿತಾಂಶದ ಬಳಿಕ ಅಂಕಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಂಡಳಿಯು ನೀಡಿದ್ದ...
CBSE ಮರುಮೌಲ್ಯಮಾಪನ ಪೋರ್ಟಲ್ ಸಮಸ್ಯೆ ಬಗೆಹರಿಕೆ; ಅಂಕ ಪರಿಶೀಲನೆಗೆ ಜೂನ್ 6 ಕೊನೆಯ ದಿನ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮರುಮೌಲ್ಯಮಾಪನ ಪೋರ್ಟಲ್‌ನಲ್ಲಿ ಕಂಡುಬಂದಿದ್ದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿದ್ದು, ಪೋರ್ಟಲ್ ಇದೀಗ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ.
ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳು ಲಾಗಿನ್ ಸೇರಿದಂತೆ ಹಲವು...
ಸಿಬಿಎಸ್‌ಇ ಹೊಸ ತ್ರಿಭಾಷಾ ನೀತಿಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ; ಮುಂದಿನ ವಾರ ವಿಚಾರಣೆ..!
ನವದೆಹಲಿ : 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಹೊಸ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು...
ಕಡ್ಡಾಯ ಕನ್ನಡ ಕಲಿಕೆಗೆ ಸಿಬಿಎಸ್ ಇ ಆದೇಶ ಅಡ್ಡಿ: ಎನ್ ಒ ಸಿ ನಿಯಮ...
ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಭಾಷಾ ಕಲಿಕಾ ಕಾಯ್ದೆಗೆ ವಿರುದ್ಧವಾಗುವ ರೀತಿಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಹೊರಡಿಸಿರುವ ಆದೇಶದ ವಿರುದ್ಧ ಕನ್ನಡ ಪರ ವಲಯಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ....
ಎಸ್‌ಎಸ್‌ಎಲ್‌ಸಿ ಮಾಸ್ ಕಾಪಿ ಆರೋಪ: ವಿಶ್ವನಾಥ್ ವಿರುದ್ಧ ಸಚಿವ ಮಧು ಬಂಗಾರಪ್ಪ ಕೆಂಡಾಮಂಡಲ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ದಾಖಲೆ ಮಟ್ಟದಲ್ಲಿ ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ಮಾಜಿ ಸಚಿವ ಹೆಚ್. ವಿಶ್ವನಾಥ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವೆಬ್...
ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗಳು ಫೆ.15ರಿಂದ ಆರಂಭ
ನವದೆಹಲಿ: 2025ರ ಫೆಬ್ರವರಿ 15ರಿಂದ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಆರಂಭವಾಗಲಿವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) ಬುಧವಾರ ಘೋಷಿಸಿದೆ.
ಮಧ್ಯರಾತ್ರಿಯ ಬಳಿಕ ಹೊರಬಂದ ಪರೀಕ್ಷಾ ಅಧಿಸೂಚನೆಯಲ್ಲಿ, 10ನೇ...

















