ಟ್ಯಾಗ್: CCB
ಜೈಲಿನಲ್ಲಿ ರಾಜಾತಿಥ್ಯ – ವಿಡಿಯೋ ವೈರಲ್ ಆಗಿದ್ದು, ಹೇಗೆ ಎಂಬ ಪ್ರಶ್ನೆ..?
ಬೆಂಗಳೂರು : ದೇಶಾದ್ಯಂತ ಸದ್ದು ಮಾಡುತ್ತಿರುವ ಪರಪ್ಪನ ಅಗ್ರಹಾರ ರಾಜಾತಿಥ್ಯದ ವಿಡಿಯೋವನ್ನು ಮೊದಲು ಸೆರೆ ಹಿಡಿದ ವ್ಯಕ್ತಿ ಯಾರು ಎನ್ನುವ ಬಗ್ಗೆ ಪೊಲೀಸರು ಈಗ ತಲೆಕೆಡಿಸಿಕೊಂಡಿದ್ದಾರೆ.
ಈ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪವನ್...
ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್ – ಸಿಸಿಬಿಯಿಂದ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ ಆಪ್ತ ಗೆಳೆಯ ನಟ ಧನ್ವೀರ್‌ಗೆ ಸಂಕಷ್ಟ ಎದುರಾಗಿದೆ.
ವಿಡಿಯೋ ಬಿಡುಗಡೆಯಾದ ಪ್ರಕರಣ ಪೊಲೀಸ್ ಇಲಾಖೆಗೆ ಮುಜುಗರ ತಂದ ಬೆನ್ನಲ್ಲೇ...
ಡಿಜಿಟಲ್ ಬಂಧನ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ
ಬೆಂಗಳೂರು : ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು,...
ಬೆಂಗಳೂರಿನಲ್ಲಿ 17 ಲಕ್ಷ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶಿಗರ ಬಂಧನ
ಬೆಂಗಳೂರು: ಸಿಸಿಬಿ ಮಾದಕದ್ರವ್ಯನಿಗ್ರಹದಳ ಅಧಿಕಾರಿಗಳು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.
ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು. ಆರೋಪಿಗಳಿಂದ 17 ಲಕ್ಷ ಮೌಲ್ಯದ...
ಉಪಪ್ರಾಂಶುಪಾಲರಿಂದಲೇ ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಬಂಧನ
ಬೆಂಗಳೂರು: ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರೂಣ್ ಮತ್ತು ಜಗದೀಶ್ ಬಂಧಿತ...
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಸಿಬಿ ತನಿಖೆಗೆ ವಹಿಸಿ ಆದೇಶ
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ (35) ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿಗೆ ವಹಿಸಲಾಗಿದೆ.
ಜೀವಾ ಆತ್ಮಹತ್ಯೆಯ ಕುರಿತು ಅವರ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ...
ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್ ವಶಕ್ಕೆ
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್ಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ....
ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್ ಕೇಸ್: ಮೂವರು ಸಿಸಿಬಿ ವಶಕ್ಕೆ
ಬೆಂಗಳೂರು: ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದಡಿ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾ ಬಿರಾದರ್, ಆಕೆಯ ಸಹಚರರಾದ ಗಗನ್, ಸೂರ್ಯನಾರಾಯಣ್ ಬಂಧಿತರು....
ಜಿಎಸ್ಟಿ ಅಧಿಕಾರಿಗಳ ಬಂಧನ ಪ್ರಕರಣ: ಮಹಿಳಾ ಅಧಿಕಾರಿ ಮನೆಯಲ್ಲಿ 32 ಮೊಬೈಲ್ ಪತ್ತೆ
ಬೆಂಗಳೂರು, ಸೆಪ್ಟೆಂಬರ್ 13: ನಾಲ್ವರು ಜಿಎಸ್ಟಿ ಅಧಿಕಾರಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಅಧಿಕಾರಿಯ ಮನೆಯಲ್ಲಿ 32 ಮೊಬೈಲ್, 50 ಚೆಕ್ ಬುಕ್ ಮತ್ತು ಎರಡು ಲ್ಯಾಪ್ ಟಾಪ್ ಪತ್ತೆಯಾಗಿವೆ.
ಆಗಸ್ಟ್ 30 ರಂದು...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ
ಬೆಂಗಳೂರು: ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ನಟೋರಿಯಸ್ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸುನೀಲ ಸೇರಿದಂತೆ ಹಲವು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿದ್ದು, ಜೈಲಿನಲ್ಲಿ ಕೂತು...

















