ಟ್ಯಾಗ್: central government
ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ : ಪ್ರಧಾನ ಮಂತ್ರಿ ಕಚೇರಿಯನ್ನು ಸೇವಾತೀರ್ಥ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ.
ಪ್ರಧಾನಿ ಕಚೇರಿಯನ್ನು ಈಗ...
ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡ – ಜಮಾಯತ್ ಮುಖ್ಯಸ್ಥ ಮದನಿ ವಿವಾದ
ಭೋಪಾಲ್ : ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಮಾಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಜಮಾಯತ್ ಉಲಮಾ-ಇ-ಹಿಂದ್ ಸಂಘಟನೆಯ...
ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು..!
ನವದೆಹಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಕರ್ನಾಟಕದ ಕೈಗಾರಿಕೆ...
ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ.
ಈ...
ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ನಿರ್ಧಾರ – ಸಿದ್ದು, ಡಿಕೆಶಿ ಸ್ವಾಗತ
ಬೆಂಗಳೂರು : ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಸಕ್ಕರೆ ದರ...
ಹಾವೇರಿ, ಗದಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ – ಕೃಷಿ ಯೋಜನೆಗೆ ಜಿಲ್ಲೆಗಳ ಸೇರ್ಪಡೆ..!
ಹಾವೇರಿ/ಗದಗ : ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ಉಭಯ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಕೃಷಿ...
ಬಂಗಲೆ ಕೂಡಲೇ ಖಾಲಿ ಮಾಡುವಂತೆ 200 ಮಾಜಿ ಸಂಸದರಿಗೆ ಕೇಂದ್ರ ಸರ್ಕಾರ ನೋಟಿಸ್
ಲೋಕಸಭೆಯ 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ಈ ಮಾಹಿತಿ ನೀಡಿವೆ. ಸಾರ್ವಜನಿಕ...
ತಮಿಳುನಾಡು ಸರ್ಕಾರಕ್ಕೆ ಪುರಾತನ ವಿಗ್ರಹಗಳು ಹಸ್ತಾಂತರ
ನವದೆಹಲಿ(New Delhi): ತಮಿಳುನಾಡಿನ ವಿವಿಧ ದೇಗುಲಗಳಿಂದ ಕಳುವಾಗಿದ್ದ ಪುರಾತನ ಕಾಲದ 10ಕ್ಕೂ ಹೆಚ್ಚು ವಿಗ್ರಹಗಳನ್ನು ಬುಧವಾರ ತಮಿಳುನಾಡು ಸರಕಾರಕ್ಕೆ ಕೇಂದ್ರ ಸರ್ಕಾರ ಹಸ್ತಾಂತರ ಮಾಡಿದೆ.
ಅರವತ್ತರ ದಶಕದಿಂದ ಹಿಡಿದು 2008ರವರೆಗೆ ಈ ಹತ್ತು ವಿಗ್ರಹಗಳನ್ನು...


















