ಟ್ಯಾಗ್: Central Insecticides Registration
ಸೊಳ್ಳೆ ಓಡಿಸಲು ಬಳಸುವ ಅಗರಬತ್ತಿಗಳಿಂದ ಬರಬಹುದು ಗಂಭೀರ ಕಾಯಿಲೆ..!
ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ, ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯ ಮಾಡಿದರೂ, ಎಲ್ಲ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿರುತ್ತವೆ ಎನ್ನುವುದು ತಪ್ಪು ಕಲ್ಪನೆಯಾಗಿದೆ....














