ಮನೆ ಟ್ಯಾಗ್ಗಳು Centre

ಟ್ಯಾಗ್: Centre

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್‌ ಆತಂಕ; ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ..!

0
ನವದೆಹಲಿ : ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಸಾಕಣೆ ಕೇಂದ್ರದ ಸಿಬ್ಬಂದಿಗಳ ತಪಾಸಣೆ, ಹಕ್ಕಿ ಜ್ವರದ ಆತಂಕ : ಮಹಾರಾಷ್ಟ್ರ

0
ನಂದೂರ್ಬಾರ್ (ಮಹಾರಾಷ್ಟ್ರ) : ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ನವಪುರದಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತವು ಸೋಂಕು ಹರಡುವ ವಲಯದಲ್ಲಿ ಪಕ್ಷಿಗಳನ್ನು ಕೊಲ್ಲುವ ಮತ್ತು ನಿಯಂತ್ರಣ ಕಾರ್ಯಾಚರಣೆಗೆ ಮುಂದಾಗಿದೆ.  ಸೋಂಕು...

ದೆಹಲಿಯಲ್ಲಿ ಬಡ ಅಭ್ಯರ್ಥಿಗಳ ಅನುಕೂಲಕ್ಕೆ UPSC ತರಬೇತಿ ಭವನ: ಸತೀಶ ಜಾರಕಿಹೊಳಿ

0
ಬೆಳಗಾವಿ: 'ಯುಪಿಎಸ್‌ಸಿ ನಡೆಸುವ ಪರೀಕ್ಷೆಗೆ ತಯಾರಿ ನಡೆಸುವ ಬಡ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ದೆಹಲಿಯಲ್ಲಿ ತರಬೇತಿ ಭವನ ನಿರ್ಮಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿಗಳಿಗೆ ಅಲ್ಲಿ ಪರೀಕ್ಷೆಗೆ ಸಿದ್ಧತೆ...

ಪೆನ್ನಾರ್ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರಕ್ಕೆ, ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

0
ನವದೆಹಲಿ : ಪೆನ್ನಾರ್ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದವನ್ನು ಬಗೆಹರಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆರು ತಿಂಗಳ ಸಮಯಾವಕಾಶ...

ಬಂಡವಾಳಗಳು ಗುಜರಾತ್‌ಗೆ ಹೋಗ್ತಿದೆ; ಐಪಿಎಲ್‍ ಹೈಜಾಕ್ ಮಾಡಿದ್ದಾರೆ – ಕೇಂದ್ರದ ವಿರುದ್ಧ ಪ್ರಿಯಾಂಕ್‌ ಖರ್ಗೆ...

0
ಬೆಂಗಳೂರು : ದೇಶದ ಎಲ್ಲಾ ಬಂಡವಾಳ ಗುಜರಾತ್‌ ರಾಜ್ಯಕ್ಕೆ ಹೋಗುತ್ತಿದೆ. ಐಪಿಎಲ್‍ನ್ನೂ ಸಹ ಹೈಜಾಕ್ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ, ಐಪಿಎಲ್ ಫೈನಲ್ ಪಂದ್ಯ...

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ವಾಗ್ದಾಳಿ...

0
ಬೆಂಗಳೂರು : ಇದು ಆಡಳಿತವಲ್ಲ, ಸಂಘಟಿತ ಲೂಟಿ ಎಂದು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ...

ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ; ಕೇಂದ್ರಕ್ಕೆ ಸುಪ್ರೀಂ ತರಾಟೆ..!

0
ನವದೆಹಲಿ : ಅವಳ ನೋವು, ಅವಮಾನ ಊಹಿಸಿ ನೋಡಿ, 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಕಾನೂನನ್ನು ತಿದ್ದುಪಡಿ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 15 ವರ್ಷದ...

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ – ರಾಜ್ಯಗಳಿಗೆ ಕೇಂದ್ರ ಸೂಚನೆ

0
ನವದೆಹಲಿ : ಪ್ರಮುಖ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಸಂಬಂಧ ಪತ್ರ ಬರೆದಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕಾರ್ಯದರ್ಶಿ...

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು; ಡಿಕೆಶಿ

0
ಬೆಂಗಳೂರು : ರಾಜ್ಯದಲ್ಲಿ ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆಯಾಗಿದ್ದು, ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ...

ಎಲ್‌ಪಿಜಿ ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ...

0
ನವದೆಹಲಿ : ಎಲ್‌ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ...

EDITOR PICKS