ಟ್ಯಾಗ್: chakravarthy sulibele
ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಚಕ್ರವರ್ತಿ ಸೂಲಿಬೆಲೆ ಕರೆ: ವ್ಯಾಪಕ ವಿರೋಧ
ಮಂಗಳೂರು: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು.
ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ...











