ಟ್ಯಾಗ್: Challakere
D Sudhakar House: ಡಿ ಸುಧಾಕರ್ ಮನೆ ಬಳಿ ವಾಮಾಚಾರದ ವಸ್ತುಗಳು ಪತ್ತೆ!? ಚಳ್ಳಕರೆಯಲ್ಲಿ...
ಚಿತ್ರದುರ್ಗ : ಚಳ್ಳಕೆರೆ ಹಾಗೂ ಹಿರಿಯೂರು ಕ್ಷೇತ್ರಗಳಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವ ಡಿ. ಸುಧಾಕರ್ ಅವರ ನಿಧನದ ಬಳಿಕ ಇದೀಗ ಹೊಸ ಚರ್ಚೆಗಳು ರಾಜ್ಯದಾದ್ಯಂತ ಆರಂಭವಾಗಿವೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಡಿ. ಸುಧಾಕರ್...
ಸಚಿವ ಡಿ. ಸುಧಾಕರ್ ಅಂತ್ಯಕ್ರಿಯೆ ಚಳ್ಳಕೆರೆಯ ಮುಕ್ತಿಧಾಮದಲ್ಲಿ ನಡೆಯಲ್ಲಿದೆ
ಚಿತ್ರದುರ್ಗ : ಕಳೆದ ದಿನ ಕೊನೆಯುಸಿರೆಳೆದ ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರ ಚಳ್ಳಕೆರೆಗೆ ಆಗಮಿಸಿದೆ. ಚಳ್ಳಕೆರೆಯ ಅವರ ನಿವಾಸದಲ್ಲಿ ಮೊದಲಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಮನೆ ಬಳಿಯಿಂದ ಆಂಬುಲೆನ್ಸ್...
ಚಳ್ಳಕೆರೆ ಬಳಿ ಸರ್ಕಾರಿ ಬಸ್ ಪಲ್ಟಿ – 44 ಪ್ರಯಾಣಿಕರು ಪಾರು
ಚಿತ್ರದುರ್ಗ : ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು (ಮಂಗಳವಾರ) ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 44 ಪ್ರಯಾಣಿಕರು ಅದೃಷ್ಟವಶಾತ್...
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಅರೆಸ್ಟ್..!
ಚಿತ್ರದುರ್ಗ : ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ...
ಜೆಸಿಬಿಗಳ ಘರ್ಜನೆ – ರಸ್ತೆ ಬದಿಯ ಗೂಡಂಗಡಿಗಳ ತೆರವು..!
ಚಿತ್ರದುರ್ಗ : ಇಂದು ಜಿಲ್ಲೆಯಲ್ಲಿ ಜೆಸಿಬಿಗಳು ಘರ್ಜಿಸಲು ಆರಂಭಿಸಿದ್ದು, ರಸ್ತೆ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಚಳ್ಳಕೆರೆ ಗೇಟ್ ಬಳಿ ರಸ್ತೆ ಪಕ್ಕ ಅಕ್ರಮ ಗೂಡಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ.
ಚಿತ್ರದುರ್ಗ ನಗರಸಭೆ ಆಯುಕ್ತೆ ಲಕ್ಷ್ಮೀ...
ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ..!
ಚಿತ್ರದುರ್ಗ : ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ...
ಕಾರು ಸಮೇತ ಲಕ್ಷ ಹಣ ಕದ್ದು ಪರಾರಿ – ಆರೋಪಿ ಅರೆಸ್ಟ್..!
ಚಿತ್ರದುರ್ಗ : ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಆರೋಪಿ ಬೆನ್ನತ್ತಿ ಹೆಡೆಮುರಿ ಕಟ್ಟಿದ್ದಾರೆ.
ಚಿತ್ರದುರ್ಗ...


















