ಮನೆ ಟ್ಯಾಗ್ಗಳು Chaluvarayaswamy

ಟ್ಯಾಗ್: Chaluvarayaswamy

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ – ಚಲುವರಾಯಸ್ವಾಮಿ

0
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ...

ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ – ಚಲುವರಾಯಸ್ವಾಮಿ

0
ಬೆಂಗಳೂರು/ಮಂಡ್ಯ : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ...

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು – ಚಲುವರಾಯಸ್ವಾಮಿ

0
ಮಂಡ್ಯ : ಕರ್ನಾಟಕ ಶೇಕಡ 60ರಷ್ಟು ಕೃಷಿಯಾಧಾರಿತ ರಾಜ್ಯವಾಗಿದ್ದು, ಕೃಷಿಗೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನಲ್ಲಿ ಯಾವುದೇ ಒತ್ತು ನೀಡಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕೇಂದ್ರ ಬಜೆಟ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್ ಸಂಬಂಧ...

ಬಿಜೆಪಿ ಅವರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ : ಚಲುವರಾಯಸ್ವಾಮಿ

0
ಬೆಂಗಳೂರು : ಮದ್ದೂರು ಈಗ ಶಾಂತವಾಗಿದ್ದು. ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಮದ್ದೂರು ಗಲಾಟೆ ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಸಚಿವ ಚಲುವರಾಯಸ್ವಾಮಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

0
ಬೆಂಗಳೂರು: ನಗರದ ದಾಸನಪುರ ಹೋಬಳಿ ಮಾಕಳಿ ಗ್ರಾಮದಲ್ಲಿ 9 ಗುಂಟೆ ಜಾಗ ಒತ್ತುವರಿ ಮಾಡಿದ ಆರೋಪ ಸಂಬಂಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವನ್ನು...

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ ಪ್ರಿಯಾಂಕ್‌ ಖರ್ಗೆ, ಚಲುವರಾಯಸ್ವಾಮಿ

0
        ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಡೀಪ್‌ಟೆಕ್, ಎಐ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೇಲೆ ರಾಜ್ಯ ಗಮನವನ್ನು ಕೇಂದ್ರೀಕರಿಸಿದ್ದು ಕೃಷಿ-ಸ್ಟಾರ್ಟ್‌ಅಪ್‌ಗಳಿಗೆ ಸಹಾಯ ಮಾಡಲು ನೀತಿ ಜೋಡಣೆ ಮತ್ತು ಮೂಲಸೌಕರ್ಯದಲ್ಲಿ ಬೆಂಬಲವನ್ನು ಖಾತರಿಪಡಿಸಲಾಗಿದೆ ಎಂದು ಸಭೆಯಲ್ಲಿ...

ಕನಿಷ್ಠ ಬೆಂಬಲ ಬೆಲೆ ವ್ಯಾಪ್ತಿಗೆ ಎಲ್ಲ ಸಿರಿಧಾನ್ಯಗಳ ಸೇರ್ಪಡೆ: ಸಚಿವ ಚಲುವರಾಯಸ್ವಾಮಿ ಬೇಡಿಕೆ

0
ಬೆಂಗಳೂರು: ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನು ಕನಿಷ್ಠ ಬೆಂಬಲ ಯೋಜನೆಯ ವ್ಯಾಪ್ತಿಗೆ ತರಬೇಕು.ಜೋಳಕ್ಕೆ ಈಗ ಹಿಂಗಾರು ಹಂಗಾಮಿಗೆ ನೀಡುತ್ತಿರುವ ಬೆಂಬಲ ಬೆಲೆ ಮುಂಗಾರಿನಿಂದಲೇ ಅನ್ವಯಿಸಬೇಕು ಎಂದು ರಾಜ್ಯ ಸರ್ಕಾರ ಕೋರಿದೆ. ಕೇಂದ್ರ ಕೃಷಿ ಸಚಿವ...

EDITOR PICKS