ಮನೆ ಟ್ಯಾಗ್ಗಳು Chamarajanagar

ಟ್ಯಾಗ್: chamarajanagar

ಚಾಮರಾಜನಗರ – ಗ್ರಾಮಗಳ ಜನರ ನಿದ್ದೆಗೆಡಿಸಿದ್ದ, ತಾಯಿ ಹುಲಿ ಸೆರೆ..!

0
ಚಾಮರಾಜನಗರ : ಕಳೆದ ತಿಂಗಳು ತನ್ನ ನಾಲ್ಕು ಮರಿಗಳೊಂದಿಗೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಕೊನೆಗೂ ಸೆರೆಯಾಗಿದೆ. ಅದರೆ ಅದರ ನಾಲ್ಕು ಮರಿಹುಲಿಗಳು ನಾಪತ್ತೆಯಾಗಿದ್ದು ಅರಣ್ಯ ಇಲಾಖೆಗೆ ತಲೆನೋವಾಗಿದೆ. ಅದು...

ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ, ಎಎಸ್‌ಐ ಹೃದಯಾಘಾತದಿಂದ ಸಾವು

0
ಚಾಮರಾಜನಗರ : ನೆನ್ನೆ ರಾತ್ರಿ ಡ್ಯೂಟಿ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ...

ಚಿರತೆ ಸೆರೆಗೆ ಇಟ್ಟಿದ್ದ, ಬೋನಿಗೆ ರೈತ ಲಾಕ್ – ಸ್ಥಳೀಯರಿಂದ ರಕ್ಷಣೆ

0
ಚಾಮರಾಜನಗರ : ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ...

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ

0
ಚಾಮರಾಜನಗರ : ಹಲವು ದಿನಗಳಿಂದ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ...

ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ

0
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...

ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ – 1.70 ಕೋಟಿ ಸಂಗ್ರಹ

0
ಚಾಮರಾಜನಗರ : ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕೇವಲ 29 ದಿನಗಳಲ್ಲಿ ಮಾದಪ್ಪ ಕೋಟಿ ಒಡೆಯನಾಗಿದ್ದು, 1.70 ಕೋಟಿ ರೂ. ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀಕ್ಷೇತ್ರ...

ಶಾಲಾ ಕಟ್ಟಡದಲ್ಲಿ ಬಿರುಕು; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ..!

0
ಚಾಮರಾಜನಗರ : ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ. ಮಳೆ ಬಂದರೆ ಕೊಠಡಿಗಳು ಸೋರುತ್ತಿದ್ದು, ಶೌಚಾಲಯ...

ಸಿಹಿ ಹಣ್ಣೆಂದು ವಿಷಪೂರಿತ ಕಾಯಿ ಸೇವಿಸಿ ಮಕ್ಕಳು ಸೇರಿ 12 ಮಂದಿ ಅಸ್ವಸ್ಥ

0
ಚಾಮರಾಜನಗರ: ವಿಷಪೂರಿತ ಕಾಯಿ ತಿಂದು ವಾಂತಿ, ಭೇದಿ ಕಾಣಿಸಿಕೊಂಡು ಮಕ್ಕಳು ಸೇರಿದಂತೆ 12 ಮಂದಿ ಕೂಲಿ ಕಾರ್ಮಿಕರು ಬುಧವಾರ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಣಿಕೆರಿ ತಾಂಡ ಗ್ರಾಮದ ಯುವರಾಜು(4), ವೆಂಕಟೇಶ್...

ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು

0
ಚಾಮರಾಜನಗರ: ಪೊಲೀಸ್ ಪೇದೆಯ ಮನೆಯಲ್ಲೇ ಚಿನ್ನ, ಬೆಳ್ಳಿ, ನಗದು ಕಳವಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಚೆನ್ನಿಪುರದ ಮೋಳೆ ರಸ್ತೆಯಲ್ಲಿನ ಪಟ್ಟಣ ಪೊಲೀಸ್ ಠಾಣೆಯ ಪೇದೆ ಮನುಕುಮಾರ್ ಎಂಬವರ ಮನೆಯಲ್ಲಿ ಮಂಗಳವಾರ ತಡರಾತ್ರಿ ಕಳ್ಳತನವಾಗಿದ್ದು,...

ಡಿಜೆ ಸೌಂಡ್​ ಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

0
ಚಾಮರಾಜನಗರ : ಡಿಜೆ ಸೌಂಡ್​ಗೆ ಯುವಕರೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿಗೆ ದಿಢೀರನೆ ಹಾರ್ಟ್ ಅಟ್ಯಾಕ್ ಆಗಿದ್ದು ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ. ಬಾಬು (42)...

EDITOR PICKS