ಮನೆ ಟ್ಯಾಗ್ಗಳು Chamarajanagar

ಟ್ಯಾಗ್: chamarajanagar

ಈ ಬಾರಿ ನನಗೆ ಮಂತ್ರಿ ಸ್ಥಾನ ಕೊಡಬೇಕು – ಪುಟ್ಟರಂಗಶೆಟ್ಟಿ ಬಿಗಿಪಟ್ಟು

0
ಬೆಂಗಳೂರು : ಈ ಬಾರಿ ನನಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಬಿಗಿಪಟ್ಟು ಹಿಡಿದಿದ್ದಾರೆ. ಹೈಕಮಾಂಡ್‌ಗೆ ಯಾರಿಗೆ ಪಟ್ಟಕಟ್ಟಿದರೆ ಉತ್ತಮ ಎಂದು ಗೊತ್ತಿದೆ. ಖರ್ಗೆ ಅವರು ಕರ್ನಾಟಕದವರೇ ಅವರಿಗೆ...

ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ..!

0
ಚಾಮರಾಜನಗರ : ಕಾಡುಪ್ರಾಣಿಗಳ ಸತತ ದಾಳಿಯಿಂದ ಭಕ್ತರ ಪ್ರಾಣಕ್ಕೆ ಕುತ್ತುಂಟಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಸಂಬಂಧ ಮಹತ್ವದ ಆದೇಶವನ್ನು ಅರಣ್ಯ ಇಲಾಖೆ ಹೊರಡಿಸಿದೆ. ಜಾತ್ರೆ...

ವಿಶಿಷ್ಟ ಹಬ್ಬದಲ್ಲಿ ಮೈ ಮೇಲೆ ಕತ್ತಿ ಹೊಡೆದು ಕೊಂಡು ರಕ್ತತರ್ಪಣೆ : ಚಾಮರಾಜನಗರ

0
ಚಾಮರಾಜನಗರ (ಮೇ.11):  ಚಾಮರಾಜನಗರದ ರಾಮಸಮುದ್ರದಲ್ಲಿ 28 ವರ್ಷಗಳ ಬಳಿಕ ಮೊದಲ ಬಾರಿಗೆ ಚೌಡೇಶ್ವರಿ ದೇವಿಯ 47 ನೇ ವರ್ಷದ ವರ್ದಂತೋತ್ಸವ ಹಾಗು ವಿಶಿಷ್ಟ ರೀತಿಯ ಕತ್ತಿ ಹಬ್ಬ ಆಚರಿಸಲಾಗಿದ್ದು ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದಲೇ...

ಸೈಕಲ್‌ಗೆ ಟೆಂಪೋ ಡಿಕ್ಕಿ; 11 ವರ್ಷದ ಬಾಲಕ ಸ್ಥಳದಲ್ಲೇ ಸಾವು..!

0
ಚಾಮರಾಜನಗರ : ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು...

ಪ್ರಥಮ ಬಾರಿಗೆ ರಾಜ್ಯದ ಚಾಮರಾಜನಗರದಲ್ಲಿ ಕಾಗದ ರಹಿತ ನೋಂದಣಿಗೆ ಚಾಲನೆ

0
ಚಾಮರಾಜನಗರ  ಕಾವೇರಿ 2.0 ಪೋರ್ಟಲ್ ಮೂಲಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಚಾಮರಾಜನಗರದ ಉಪನೋಂದಣಿ ಕಚೇರಿಯಲ್ಲಿ ಕಾಗದ ರಹಿತ ನೋಂದಣಿಗೆ ಮುದ್ರಾಂಕ ಇಲಾಖೆಯ ಮಹಾಪರಿವೀಕ್ಷಕ...

ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ..!

0
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದು, ಅಪಾರ ಪ್ರಮಾಣದ ಕಾಡು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಸಿಬ್ಬಂದಿ, ಬೆಂಕಿ ವಾಚರ್‌ಗಳು...

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ಡ್ರಗ್ಸ್ ಸೇವಿಸುತ್ತಿದ್ದವರು ಪೊಲೀಸ್ ಬಲೆಗೆ..!

0
ಚಾಮರಾಜನಗರ : ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ...

ರಸ್ತೆ ಇಲ್ಲ, ವಿದ್ಯುತ್ ಇಲ್ಲ – ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು..!

0
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ...

ಉಘೇ ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ...

0
ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ...

ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ..!

0
ಚಾಮರಾಜನಗರ : ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಿದ್ದಾರೆ. ಬಂದೂಕು ಸಮೇತ...

EDITOR PICKS