ಟ್ಯಾಗ್: Chamundeshwari temple
ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ.
ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...
ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ – ಆರ್. ಅಶೋಕ್
ಬೆಂಗಳೂರು : ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ,...
ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು – ಡಿಕೆಶಿ
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ...
ಚಾಮುಂಡೇಶ್ವರಿ ದೇವಸ್ಥಾನದ ಚರ-ಸ್ಥಿರ ಆಸ್ತಿ ವಿಲೇವಾರಿ ಮಾಡದಂತೆ ಪ್ರಾಧಿಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ
“ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯದ ನಿರ್ವಹಣೆಗಾಗಿ ರೂಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಸೆಕ್ಷನ್ 16 ಅಥವಾ 17ರ ಅಡಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು”...
ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ, ಅವಕಾಶ ಕೊಟ್ರೆ ನಾವೇ ನಿರ್ವಹಣೆ ಮಾಡ್ತೇವೆ: ರಾಜವಂಶಸ್ಥೆ ಪ್ರಮೋದಾದೇವಿ...
ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನು ಬದ್ಧವಲ್ಲ. ದೇಗುಲದ ನಿರ್ವಹಣೆ ನಮಗೆ ನೀಡಿದರೆ ನಾವು ಮಾಡಲು ಸಿದ್ಧ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಚಾಮುಂಡಿ...















