ಟ್ಯಾಗ್: chamundi hill
ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ.
ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...
ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ – ಪ್ರಮೋದಾದೇವಿ
ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಚಾಮುಂಡಿ ಹಿಂದು ದೇವರು, ಯದುವಂಶಕ್ಕೆ...
ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ – ಡಿಕೆಶಿ
ಬೆಂಗಳೂರು : ನೀರಿಗೆ, ಬೆಳಕಿಗೆ, ಗಾಳಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ...
ಚಾಮುಂಡಿ ಬೆಟ್ಟಕ್ಕೆ ಎಲೆಕ್ಟ್ರಿಕ್ ಬಸ್: 200 ಬಸ್ ಗಳಿಗೆ ಡಿಪಿಆರ್ ಸಲ್ಲಿಕೆ
ಮೈಸೂರು: ಮೈಸೂರಿಗೆ ಪರಿಸರ ಸ್ನೇಹಿ ಹಾಗೂ ಸುಸ್ಥಿರ ಅಭಿವೃದ್ಧಿಗೆ ನೆರವು, ದೂರ ದೃಷ್ಟಿಯಿಂದ ಮೈಸೂರು ವಿಭಾಗಕ್ಕೆ 200 ಎಲೆಕ್ಟ್ರಿಕ್ ಬಸ್ ನೀಡಲು ಕೆ.ಎಸ್.ಆರ್.ಟಿ.ಸಿ. ಡಿಪಿಆರ್ ಸಲ್ಲಿಸಿದೆ.
ಈ ಬಸ್ ಗಳು ನಗರದ ಪ್ರಮುಖ ಸ್ಥಳ...
ತಾಯಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಆದೇಶ
ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ.
ಪರಿಷತ್ ಸದಸ್ಯ...
ಚಾಮುಂಡೇಶ್ವರಿ ದೇವಸ್ಥಾನದ ಚರ-ಸ್ಥಿರ ಆಸ್ತಿ ವಿಲೇವಾರಿ ಮಾಡದಂತೆ ಪ್ರಾಧಿಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ
“ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯದ ನಿರ್ವಹಣೆಗಾಗಿ ರೂಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಸೆಕ್ಷನ್ 16 ಅಥವಾ 17ರ ಅಡಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು”...
ಜಂಬೂ ಸವಾರಿ ಯಶಸ್ವಿ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಫ್ ಐ.ಬಿ.ಪ್ರಭುಗೌಡ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವನ್ಯಜೀವಿ ವಿಭಾಗದ ಡಿಸಿಎಫ್ ಐ.ಬಿ.ಪ್ರಭುಗೌಡ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆ...
ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್ ಕಂಪನಿಯಿಂದ ಉಚಿತ ಶುದ್ಧ ನೀರಿನ ಘಟಕ ಸಮರ್ಪಣೆ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನಕ್ಕೆ ಉಚಿತವಾಗಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ...

















