ಟ್ಯಾಗ್: Chandrayaan-3
ಗೊಡ್ಡಾರ್ಡ್ ಆಸ್ಟ್ರೋನಾಟಿಕ್ಸ್ ಪ್ರಶಸ್ತಿ ಓಲಿಸಿಕೊಂಡ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್
'ಚಂದ್ರಯಾನ-3 ಮಿಷನ್'ಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಏರೋನಾಟಿಕ್ಸ್ ಅಂಡ್ ಆಸ್ಟ್ರೋನಾಟಿಕ್ಸ್ 2026ರ 'ಗೊಡ್ಡಾರ್ಡ್ ಆಸ್ಟ್ರೋನಾಟಿಕ್ಸ್' ಪ್ರಶಸ್ತಿ ನೀಡಿ ಗೌರವಿಸಿತು. ಅಮೆರಿಕದಲ್ಲಿನ ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ...














