ಟ್ಯಾಗ್: Channapatna
ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ
ರಾಮನಗರ : ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ರೆ ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ...
ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – ಸಾಕಾನೆಗಳಿಂದ ಕಾರ್ಯಾಚರಣೆ..!
ರಾಮನಗರ : ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳ ಹಿನ್ನೆಲೆ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ...
ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ..!
ಹಾಸನ : ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ...
ರಸ್ತೆಯಲ್ಲಿ ಮಲಗಿದ್ದ, ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ..!
ರಾಮನಗರ : ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ, ಘಟನೆ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನು...
ಸರಳು ಬಡಿದು ಡೀಸೆಲ್ ಟ್ಯಾಂಕ್ ಲೀಕ್ – 2 ಗಂಟೆ ಕೆಟ್ಟುನಿಂತ ಎಕ್ಸ್‌ಪ್ರೆಸ್ ರೈಲು
ರಾಮನಗರ : ಡೀಸೆಲ್ ಟ್ಯಾಂಕ್‌ಗೆ ಕಬ್ಬಿಣದ ಸರಳು ಬಡಿದ ಪರಿಣಾಮ ಡೀಸೆಲ್ ಸೋರಿಕೆಯಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ, ಹಂಪಿ ಎಕ್ಸ್‌ಪ್ರೆಸ್ ರೈಲು 2 ಗಂಟೆಗಳ ಕಾಲ ಕೆಟ್ಟು ನಿಂತ ಘಟನೆ ಚನ್ನಪಟ್ಟಣ ಸಮೀಪ...
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
ಬೆಂಗಳೂರು: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಕರ್ನಾಟಕ ರಾಜ್ಯದ ಮೂರೂ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ(ನ.23) ಬೆಳಿಗ್ಗೆ ಆರಂಭಗೊಂಡಿದೆ.
ಬೆಳಿಗ್ಗೆ ಏಳು ಗಂಟೆಗೆ ಚುನಾವಣಾ ಸಿಬಂದಿಗಳು ರಾಜಕೀಯ ನಾಯಕರು ಹಾಗೂ...

















