ಟ್ಯಾಗ್: checks
ತುರ್ತು ಆರೋಗ್ಯ ತಪಾಸಣೆಗಳಿಗೆ ಆರಂಭವಾದ ಹೊಸ ನಿಯಂತ್ರಣ ಕೇಂದ್ರ : ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಹೊಸ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ ವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಉದ್ಘಾಟಿಸಿದರು ಎನ್ನಲಾಗಿದೆ.
ಈ...














