ಟ್ಯಾಗ್: Cheetahs
ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಚೀತಗಳು
ಆನೇಕಲ್ : ಮಧ್ಯರಾತ್ರಿ ದಕ್ಷಿಣ ಆಫ್ರಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.
ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4...











