ಮನೆ ಟ್ಯಾಗ್ಗಳು Chennai

ಟ್ಯಾಗ್: chennai

ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ

0
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....

ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಮನೆಗೆ ಹುಸಿ ಬಾಂಬ್​ ಬೆದರಿಕೆ

0
ಚೆನ್ನೈ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ...

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ – ಏಳು ಸ್ಥಳಗಳ ಮೇಲೆ ಇಡಿ...

0
ಚೆನ್ನೈ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು...

ದೀಪಾವಳಿ ಹಬ್ಬದ ಪ್ರಯುಕ್ತ ; ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು...

0
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ...

ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ...

0
ಚೆನ್ನೈ : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು...

ಐಷಾರಾಮಿ ವಾಹನ ಕಳ್ಳಸಾಗಣೆ ಪ್ರಕರಣ – ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ...

0
ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ...

ಚೆನ್ನೈನಲ್ಲಿ ಮೇಘಸ್ಫೋಟ; ಫ್ಲೈಟ್​ಗಳ ಮಾರ್ಗಬದಲಾವಣೆ…!

0
ಚೆನ್ನೈ : ತಮಿಳುನಾಡು ರಾಜಧಾನಿ ನಗರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಚೆನ್ನೈನ ಕೆಲವೆಡೆ ಮೇಘಸ್ಫೋಟ ಸಂಭವಿಸಿ ತೀವ್ರ ಮಟ್ಟದ ಮಳೆಯಾಗಿದೆ. ಹಲವೆಡೆ 200 ಎಂಎಂಗಿಂತಲೂ ಹೆಚ್ಚು ಮಟ್ಟದ ಮಳೆ ಸುರಿದಿದೆ ಎಂದು...

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾವು, ಹಲವರ ರಕ್ಷಣೆ

0
ಚೆನ್ನೈ: ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುಜನಾಡಿನ ದಿಂಡಿಗಲ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.  ಮೃತಪಟ್ಟವರನ್ನು ಸುರುಳಿ (50 ವರ್ಷ),...

ಭಾರಿ ಮಳೆ: ಚೆನ್ನೈ ಸೇರಿ ತಮಿಳುನಾಡಿನ 22 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

0
ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿದಂತೆ ಎಲ್ಲೆಡೆ ಒಂದರಿಂದ...

ಚೆನ್ನೈ: ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ

0
ಚೆನ್ನೈ: ಇಲ್ಲಿನ ಕಲೈನರ್ ಸೆಂಟಿನರಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ(ನ13) ವೈದ್ಯರೊಬ್ಬರಿಗೆ ರೋಗಿಯ ಮಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯ ಡಾ.ಬಾಲಾಜಿ ಅವರಿಗೆ ಏಳು ಇರಿತದ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ...

EDITOR PICKS