ಟ್ಯಾಗ್: chennai
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು
ಕೋಲಾರ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ....
ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು....
ಚೆನ್ನೈಗೆ ಮರಳಿದ ವಿಜಯ್ನ ಮುತ್ತಿದ ಅಭಿಮಾನಿಗಳು; ಜಾರಿ ಬಿದ್ದ ನಟ
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಅವರು ಚಿತ್ರರಂಗ ಬಿಡುವ ಹಂತದಲ್ಲಿ ಇದ್ದಾರೆ. ಅವರು ಇತ್ತೀಚೆಗೆ ಮಲೇಷ್ಯಾದಲ್ಲಿ ‘ಜನ ನಾಯಗನ್’ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ...
ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು..!
ಚೆನ್ನೈ : ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವಿಗೀಡಾದ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ...
ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....
ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಮನೆಗೆ ಹುಸಿ ಬಾಂಬ್ ಬೆದರಿಕೆ
ಚೆನ್ನೈ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ – ಏಳು ಸ್ಥಳಗಳ ಮೇಲೆ ಇಡಿ...
ಚೆನ್ನೈ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು...
ದೀಪಾವಳಿ ಹಬ್ಬದ ಪ್ರಯುಕ್ತ ; ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು...
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ...
ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ...
ಚೆನ್ನೈ : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ.
ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು...
ಐಷಾರಾಮಿ ವಾಹನ ಕಳ್ಳಸಾಗಣೆ ಪ್ರಕರಣ – ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ...
ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ...





















