ಟ್ಯಾಗ್: Chhattisgarh
ಎನ್‍ಕೌಂಟರ್‌ಗೆ 10 ಮಾವೋವಾದಿಗಳು ಬಲಿ – 16 ನಕ್ಸಲರು ಶರಣು..!
ರಾಯ್ಪುರ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಕೋಬ್ರಾ ಪಡೆ ಮತ್ತು...
ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ..!
ಛತ್ತೀಸ್‌ಗಢ : ಬಲರಾಂಪುರದ ಅಣೆಕಟ್ಟಿನ ಸಣ್ಣಭಾಗವೊಂದು ಕುಸಿದ ಪರಿಣಾಮ ಪ್ರವಾಹ ಉಂಟಾಗಿ ನಾಲ್ವರು ಸಾವು, ಮೂವರು ನಾಪತ್ತೆ ಆಗಿರುವ ಘಟನೆ ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಲೂಟಿ ಜಲಾಶಯದಲ್ಲಿ ನಡೆದಿದೆ.
ಬಲರಾಂಪುರ ಜಿಲ್ಲೆಯ ಧನೇಶ್‌ಪುರ್ ಗ್ರಾಮದಲ್ಲಿರುವ...
ಛತ್ತೀಸ್ ಗಢ: ಟ್ರ್ಯಾಕ್ಟರ್ ಸವಾರಿ ಮಾಡಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವು
ಶಾಲೆಗೆ ಚಕ್ಕರ್ ಹೊಡೆದು ಟ್ರ್ಯಾಕ್ಟರ್ ಸವಾರಿ ಮಾಡಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ಛತ್ತೀಸ್ ಗಢದ ಧಮತರಿ ಜಿಲ್ಲೆಯಲ್ಲಿ ಶಾಲೆ ಬಿಟ್ಟು ಟ್ರ್ಯಾಕ್ಟರ್ ಏರಿ ಹೊರಟಾಗ ಅದು ಪಲ್ಟಿಯಾಗಿ ಮೂವರು...
ಛತ್ತೀಸಗಢ: 7 ಮಂದಿ ನಕ್ಸಲರು ಶರಣಾಗತಿ
ಕಾನ್ ಕೇರ್: ಭದ್ರತಾ ಪಡೆಗಳ ಮೇಲೆ ದಾಳಿ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸೇರಿದಂತೆ ಒಟ್ಟು 7 ಮಂದಿ ನಕ್ಸಲರು ಛತ್ತೀಸಗಢದ ಕಾನ್ ಕೇರ್ ಜಿಲ್ಲೆಯಲ್ಲಿ ಶುಕ್ರವಾರ ಶರಣಾಗಿದ್ದಾರೆ.
ಅವರ...
ಛತ್ತೀಸ್ ಗಢ: ಸ್ಫೋಟಕ್ಕೆ ಹೊಂಚು ಹಾಕಿ ಕುಳಿತಿದ್ದ 8 ನಕ್ಸಲೀಯರ ಬಂಧನ
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಉಸೂರಿನ ಅರಣ್ಯ ಪ್ರದೇಶದಲ್ಲಿ ಭಾನುವಾರ ಸ್ಫೋಟಕ್ಕೆ ಹೊಂಚು ಹಾಕಿ ಕುಳಿತಿದ್ದ 8 ಮಂದಿ ನಕ್ಸಲೀಯರನ್ನು ಭದ್ರತಾ ಪಡೆ ಬಂಧಿಸಿದೆ. ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು...
ಛತ್ತೀಸ್ ಗಢ: ಭದ್ರತಾ ಪಡೆಗಳು – ನಕ್ಸಲರ ನಡುವೆ ಗುಂಡಿನ ಚಕಮಕಿ
ರಾಯಪುರ(ಛತ್ತೀಸಗಢ): ಕಂಕೇರ್ ಜಿಲ್ಲೆಯ ನಾರಾಯಣಪುರ ಗಡಿಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಕಂಕೇರ್ ಜಿಲ್ಲೆಯ ನಾರಾಯಣಪುರ...
ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಹತ್ಯೆ, ಎಕೆ-47 ರೈಫಲ್ ಸೇರಿ ಭಾರಿ ಶಸ್ತ್ರಾಸ್ತ್ರ ವಶ
ನಾರಾಯಣಪುರ/ದಂತೇವಾಡ(ಛತ್ತೀಸ್‌ಗಢ): ಛತ್ತೀಸ್‌ಗಢದ ನಾರಾಯಣಪುರ ಮತ್ತು ದಂತೇವಾಡ ಗಡಿ ಪ್ರದೇಶಗಳಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇದುವರೆಗೆ 31 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಅಬುಜ್ಮದ್...
ಛತ್ತೀಸ್‌ಗಢ: ವಾಮಾಚಾರದ ಶಂಕೆ ಒಂದೇ ಕುಟುಂಬದ ಐವರ ಕೊಲೆ
ಛತ್ತೀಸ್‌ಗಢ: ಸುಕ್ಮಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್ ಕಾನ್‌ಸ್ಟೆಬಲ್ ಕೂಡ ಸೇರಿದ್ದಾರೆ.
ಪೊಲೀಸರ ಪ್ರಕಾರ, ಗ್ರಾಮದ ಕೆಲವು ಜನರು ವಾಮಾಚಾರವನ್ನು...
ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆಸಿದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ ಸ್ಟೆಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ದೇಶಕ್ಕೆ...

















