ಮನೆ ಟ್ಯಾಗ್ಗಳು Chief Minister

ಟ್ಯಾಗ್: Chief Minister

ಮುಖ್ಯಮಂತ್ರಿ ಸಚಿವಾಲಯದ ಸ್ಥಳನಿಯುಕ್ತ ಸಿಬ್ಬಂದಿ ಕಾರ್ಯಮುಕ್ತ- ಸರ್ಕಾರದಿಂದ ಅಧಿಕೃತ ಆದೇಶ

0
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟ ವಿಸರ್ಜನೆಯಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಚಿವಾಲಯ, ಮುಖ್ಯಮಂತ್ರಿಗಳ ಸಲಹೆಗಾರರ ಆಪ್ತ ಶಾಖೆ ಹಾಗೂ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳ ಕಚೇರಿಗಳಲ್ಲಿ ಸ್ಥಳನಿಯುಕ್ತಿ,...

ವಿಧಾನಸೌಧದಲ್ಲಿ ತೆಗೆದ ‘ಮುಖ್ಯಮಂತ್ರಿ ಸಿದ್ದರಾಮಯ್ಯ’ ಬೋರ್ಡ್‌ ಹಾಗೂ ನೂತನ ಹಾಕಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

0
ರಾಜ್ಯ ರಾಜಕೀಯ ಅತ್ಯಂತ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗಿದೆ. ಲೋಕಭವನದಲ್ಲಿ ಮಹೂರ್ತದಂತೆ ನಿಗದಿಯಾಗಿದ್ದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ವಿಧಾನಸೌಧದ ನಾಮಫಲಕಗಳಲ್ಲೂ ಬದಲಾವಣೆಯಾಗಿದ್ದು ಸಿದ್ದರಾಮಯ್ಯ ಸಿಎಂ...

ಡಿ.ಕೆ. ಶಿವಕುಮಾರ್ : ಸಂವಿಧಾನ ಹಿಡಿದು 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

0
ರಾಜ್ಯದಲ್ಲಿ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಸಿಎಂ ಪ್ರತಿಜ್ಞಾವಿಧಿ ಬೋಧಿಸಿದರು. ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ ಹಾಗೂ 12 ಇತರೆ...

ಬಂಗಾಳದ ಗದ್ದುಗೆಗೆ ಸುವೇಂದು ಅಧಿಕಾರಿ: ಬಿಜೆಪಿಯ ಮೊದಲ ಮುಖ್ಯಮಂತ್ರಿ – ನಾಳೆ ಪ್ರಮಾಣವಚನ..!

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಸೃಷ್ಟಿಯಾಗಿದೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಸತತವಾಗಿ ಭೇದಿಸುತ್ತಾ ಬಂದ ‘ಜೈಂಟ್ ಕಿಲ್ಲರ್’ ಖ್ಯಾತಿಯ ಸುವೇಂದು ಅಧಿಕಾರಿ ಅವರು ರಾಜ್ಯದ...

ಮಹಾ ಸಚಿವ ನಿತೇಶ್ ರಾಣೆಗೆ ಒಂದು ತಿಂಗಳು ಜೈಲು ಶಿಕ್ಷೆ..!

0
ಮುಂಬೈ : ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌...

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ – ಸ್ನೇಹಮಯಿ ಕೃಷ್ಣ

0
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಸಿಎಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರೀಪೋರ್ಟ್ ಪ್ರಶ್ನಿಸಿ ಇಡಿ ಈಗ ಹೈಕೋರ್ಟ್ ಗೆ ಅರ್ಜಿ ಹಾಕಿದೆ. ಅರ್ಜಿಯಲ್ಲಿ...

ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ, ನಾವೇ ಮುಖ್ಯಮಂತ್ರಿ ಆಗಿರ್ತೀವಿ – ಸಿಎಂ

0
ಬಾಗಲಕೋಟೆ : ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ. ನಾವೇ ಮುಖ್ಯಮಂತ್ರಿ ಆಗಿರ್ತೀವಿ. ಹೆಚ್.ವೈ.ಮೇಟಿಯವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಮುಂದುವರೆಯಲು ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

0
ನವದೆಹಲಿ : ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ...

ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

0
ಬೆಳಗಾವಿ : ಸಿಎಂ ಬದಲಾವಣೆ, ಐದು ವರ್ಷ ಅಧಿಕಾರ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ನೀವೇ ಐದು ವರ್ಷ ಸಿಎಂ ಆಗಿರ್ತೀರಾ ಸರ್ ಎಂಬ ಆರ್.ಅಶೋಕ್ ಅವರ ಪ್ರಶ್ನೆಗೆ, ಹೈಕಮಾಂಡ್ ಹೇಳೋವರೆಗೂ...

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

0
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್​ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು,...

EDITOR PICKS