ಟ್ಯಾಗ್: Chikkaballapur
ಚಳಿ ಎಫೆಕ್ಟ್‌ಗೆ ಮೇವು ತಿನ್ನದ ಹಸುಗಳು – ಹಾಲಿನ ಉತ್ಪಾದನೆ ಇಳಿಕೆ..!
ಚಿಕ್ಕಬಳ್ಳಾಪುರ : ಜಿಲ್ಲೆಯ ಬಹುತೇಕ ರೈತರು ಹೈನೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಹಸುಗಳನ್ನೆ ಮಕ್ಕಳಂತೆ ಸಾಕಿ ಸಲುಹಿ, ಅವುಗಳು ನೀಡುವ ಹಾಲನ್ನು ಮಾರಿ ಜೀವನ ಮಾಡ್ತಿದ್ದಾರೆ. ಇತ್ತೀಚಿಗೆ ಅಲ್ಲಿಯ ಹಸುಗಳ ಹಾಲಿನ...
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತಕ್ಕೆ ಇಬ್ಬರು ಬಲಿ
ಚಿಕ್ಕಬಳ್ಳಾಪುರ : ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.
ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು,...
ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್ ಸೀಜ್
ಚಿಕ್ಕಬಳ್ಳಾಪುರ : ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್ ಮಾಡಿದ್ದಾರೆ.
ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ...
ಚಿಕ್ಕಬಳ್ಳಾಪುರ: ಅಂಗಡಿಯ ಕ್ಯಾಶ್ ಟೇಬಲ್ ಮುರಿದು 5 ಲಕ್ಷ ರೂ. ಕಳ್ಳತನ
ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಎಪಿಎಂಸಿ ಮಾರುಕಟ್ಟೆಯ ಅಂಗಡಿಯೊಂದರ ಕ್ಯಾಶ್ ಟೇಬಲ್ ಮುರಿದ ಕಳ್ಳರು 5 ಲಕ್ಷ ರೂ. ಎಗರಿಸಿರುವ ಘಟನೆ ಕೈಲಾಸ್ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ನಡೆದಿದೆ.
ಸಂತೆ ದಿನವಾದ ಭಾನುವಾರ ಹೆಚ್ಚು ಗ್ರಾಹಕರು...
ಚಿಕ್ಕಬಳ್ಳಾಪುರ: ಉದ್ಯಮಿಗಳನ್ನು ಅಪಹರಿಸಿ ಹಣ ಸುಲಿಗೆ ಮಾಡುತ್ತಿದ್ದ ಏಳು ಖದೀಮರ ಬಂಧನ
ಚಿಕ್ಕಬಳ್ಳಾಪುರ: ಹಣಕ್ಕಾಗಿ ಉದ್ಯಮಿಗಳನ್ನು ಅಪಹರಿಸಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಂತಾರಾಜ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ 7 ಮಂದಿಯನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಾಲ್ ಚೌಕ್ಸೆ...
















