ಮನೆ ಟ್ಯಾಗ್ಗಳು Chikkamagaluru

ಟ್ಯಾಗ್: Chikkamagaluru

ಆನ್ ಲೈನ್ ವಂಚಕರ ಮಾತು ನಂಬಿ ಹಣ 91 ಲಕ್ಷ ಹಣ ಕಳೆದುಕೊಂಡ ಮಹಿಳೆ

0
ಚಿಕ್ಕಮಗಳೂರು: ಹಣ ಡಬಲ್ ಮಾಡುವ ಆನ್ ಲೈನ್ ವಂಚಕರ ಮಾತು ನಂಬಿ ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಫೇಸ್ಬುಕ್ ​ನಲ್ಲಿ ಬಂದ ಜಾಹೀರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ...

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ

0
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ರಸ್ತೆಯ ಮಧ್ಯೆಯೇ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಸೋಮವಾರ(ಅ.14) ನಡೆದಿದೆ. ಟಿಟಿ ವಾಹನದಲ್ಲಿ 15 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು 9 ಜನರಿಗೆ ಗಾಯಗಳಾಗಿವೆ,...

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

0
ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ...

ಪ್ಯಾಲೆಸ್ಟೀನ್ ಬಾವುಟ ಹಿಡಿದು ಬೈಕ್‌ನಲ್ಲಿ ಸಂಚರಿಸಿದ್ದ ಆರು ಜನ ಅಪ್ರಾಪ್ತರ ಬಂಧನ

0
ಚಿಕ್ಕಮಗಳೂರು:   ಪ್ಯಾಲೆಸ್ಟೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಏರಿ ಮೇಲಿನ ರಸ್ತೆಯಲ್ಲಿ ಬಾವುಟ ಹಿಡಿದು...

ಯೋಗ-ಧ್ಯಾನ ಕಲಿಯಲು ಬಂದ ವಿದೇಶಿ ವೈದ್ಯೆ ಮೇಲೆ ಯೋಗಗುರು ಅತ್ಯಾಚಾರ

0
ಚಿಕ್ಕಮಗಳೂರು: ವಿದೇಶಿ ವೈದ್ಯ ಮಹಿಳೆಯ ಮೇಲೆ ಯೋಗಗುರು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಯೋಗಗುರು ಪ್ರದೀಪ್ ನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ‘ಕೇವಲ’...

ಚಿಕ್ಕಮಗಳೂರಿನಲ್ಲಿ ಟ್ರೆಕ್ಕಿಂಗ್ ನಕಲಿ ಟಿಕೆಟ್ ಮಾರಾಟ: DRFO ಸಸ್ಪೆಂಡ್

0
ಚಿಕ್ಕಮಗಳೂರು: ಚಾರಣಕ್ಕೆ ತೆರಳುವ ಪ್ರವಾಸಿಗರಿಗೆ ನಕಲಿ ಟಿಕೆಟ್ ಮಾರಾಟ ಮಾಡುತ್ತಿದ್ದ DRFOರನ್ನು ಸಸ್ಪೆಂಡ್ ಮಾಡಲಾಗಿದೆ. ನಕಲಿ ಟಿಕೆಟ್ ಸೃಷ್ಟಿಸಿ ಸಾವಿರಾರು ಪ್ರವಾಸಿಗರಿಗೆ ಮಾರಾಟ ಮಾಡಲಾಗುತ್ತಿತ್ತು. ಬಂಡಾಜೆ ಫಾಲ್ಸ್, ಬಲ್ಲಾಳರಾಯನ ದುರ್ಗ ಚಾರಣಕ್ಕೆ ಆನ್ ಲೈನ್...

ಚಿಕ್ಕಮಗಳೂರು: ಆಸ್ತಿಗಾಗಿ ಅಕ್ಕಂದಿರಿಂದಲೇ ಸ್ವಂತ ತಮ್ಮನ ಕೊಲೆ

0
ಚಿಕ್ಕಮಗಳೂರು: ಆಸ್ತಿಯ ಆಸೆಗಾಗಿ ಅಕ್ಕಂದಿರುವ ಬಾವನ ಜತೆ ಸೇರಿ ಸಹೋದರನನ್ನೇ ಕೊಂದ ಘಟನೆ ತರೀಕೆರೆ ನಗರದಲ್ಲಿ ಗುರುವಾರ (ಆ.22) ನಡೆದಿದೆ. ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಘಟನೆ ನಡೆದಿದೆ. 43 ವರ್ಷದ ರಾಘವೇಂದ್ರ ಎಂಬವರು...

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

0
ಚಿಕ್ಕಮಗಳೂರು: ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಮಳೆಯಿಂದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು, ಒಂದು ವಾರಗಳ ಕಾಲ‌ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ,...

ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ

0
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದೂವರೆದಿದೆ. ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ ಕುದುರೆಮುಖ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು, ಹಳ್ಳಕೊಳ್ಳ ನದಿಗಳು ತುಂಬಿ ಹರಿಯುತ್ತಿವೆ ಈ ಹಿನ್ನಲೆ ಜಿಲ್ಲೆಯಲ್ಲಿನ ಪ್ರವಾಸಿತಾಣ ಗಳಿಗೆ ಬರುವ...

EDITOR PICKS